sexual assault case

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪಿ ಖುಲಾಸೆ: ಮರು ವಿಚಾರಣೆ ನಡೆಸುವಂತೆ ಕೆಳ ಹಂತದ ಕೋರ್ಟ್ ಗೆ ಹೈಕೋರ್ಟ್ ಆದೇಶ
ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯಿದೆ ಅಡಿ ಆರೋಪಿಯಾಗಿದ್ದಾತನನ್ನು ಖುಲಾಸೆಗೊಳಿಸಿದ್ದ ವಿಚಾರಣಾಧೀನ ನ್ಯಾಯಾಲಯದ ಆದೇಶವನ್ನು ಈಚೆಗೆ ಕರ್ನಾಟಕ ಹೈಕೋರ್ಟ್ ಬದಿಗೆ ಸರಿಸಿದ್ದು, ಪ್ರಕರಣದ ಮರು ವಿಚಾರಣೆ ನಡೆಸುವಂತೆ ಕೆಳ ಹಂತದ ನ್ಯಾಯಾಲಯಕ್ಕೆ ಆದೇಶಿಸಿ, ತೀರ್ಪು ನೀಡಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ: ವಿಚಾರಣೆ ಮುಂದೂಡಿಕೆ ಕೋರಿ ತೇಜ್‌ಪಾಲ್ ಸಲ್ಲಿಸಿದ್ದ ಅರ್ಜಿ ವಜಾ
ಮಾಜಿ ಮಹಿಳಾ ಸಹೋದ್ಯೋಗಿಯೊಬ್ಬರು ದಾಖಲಿಸಿದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೆಹಲ್ಕಾ ಯತಕಾಲಿಕೆಯ ಸಂಸ್ಥಾಪಕ ತರುಣ್ ತೇಜ್‌ಪಾಲ್ ಅವರ ವಿಚಾರಣೆಯು ಇದೇ ಅಕ್ಟೋಬರ್ 21 ರಿಂದ 23ರವರೆಗೆ ನಿಗದಿಯಾಗಿದೆ. ಇದೀಗ ವಿಚಾರಣೆಯನ್ನು ಮುಂದೂಡಬೇಕೆಂದು....

ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಫಲಹರಿ ಮಹಾರಾಜ್ ಗೆ ಜೀವಾವಧಿ ಶಿಕ್ಷೆ !
21 ವರ್ಷದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ 70 ವರ್ಷದ ಸ್ವಯಂ ಘೋಷಿತ ದೇವಮಾನವ ಕೌಶಲೇಂದ್ರ ಪ್ರಪನಾಚಾರ್ಯ ಫಲಹರಿ ಮಹಾರಾಜ್ ಗೆ ರಾಜಸ್ತಾನದ ಅಳ್ವಾರ್ ಜಿಲ್ಲೆಯ ನ್ಯಾಯಾಲಯ ಜೀವಾವಧಿ ಕಾರಾಗೃಹ ಶಿಕ್ಷೆ ವಿಧಿಸಿದೆ.

ಕೇರಳ ಚರ್ಚ್ ಲೈಂಗಿಕ ಕಿರುಕುಳ ಪ್ರಕರಣ: ಮತ್ತಿಬ್ಬರು ಪಾದ್ರಿಗಳು ಶರಣು
ಚರ್ಚ್ ಪಾದ್ರಿಗಳು ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತಿಬ್ಬರು ಪಾದ್ರಿಗಳು ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

ಅತ್ಯಾಚಾರ ಪ್ರಕರಣ: ತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್ ಪಾಲ್ ವಿರುದ್ಧ ಆರೋಪ ಪಟ್ಟಿ ದಾಖಲು
ತೆಹಲ್ಕಾ ದ ಮಾಜಿ ಸಂಪಾದಕ, ಮುಖ್ಯಸ್ಥ ತರುಣ್ ತೇಜ್ ಪಾಲ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ........

ವಿಕಿಲೀಕ್ಸ್‌ನ ಅಸಾಂಜೆ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ವಿಶ್ವಸಂಸ್ಥೆಯಲ್ಲಿ ಸೋಲಾದರೆ ಶರಣಾಗತಿ ಬಯಕೆ
ಪ್ರಪಂಚಾದ್ಯಂತ ಸ್ಫೋಟಕ ಮಾಹಿತಿಗಳ ಬಹಿರಂಗದ ಮೂಲಕ ಸಂಚಲನ ಸೃಷ್ಟಿಸಿದ್ದ ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸಾಂಜೆ ಅವರು ಶರಣಾಗತಿಯ ಇಂಗಿತ...

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಜೂನ್ 20ಕ್ಕೆ ಆಸಾರಾಂ ಜಾಮೀನು ತೀರ್ಪು
ಬಾಲಕಿಗೆ ಲೈಂಗಿಕ ಕಿರುಕುಳ ಆರೋಪದಲ್ಲಿ ಜೈಲುವಾಸದಲ್ಲಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಜಾಮೀನು ಅರ್ಜಿಯ ವಿಚಾರಣೆ ಇಂದು

