ದೇಶಹೋಟೆಲ್ ನಲ್ಲಿ 17 ವರ್ಷದ ಶೂಟರ್ ಗೆ ಲೈಂಗಿಕ ಕಿರುಕುಳ: ರಾಷ್ಟ್ರೀಯ ತರಬೇತುದಾರ ಅಮಾನತು!
ಶೂಟರ್ ಕುಟುಂಬ ಸಲ್ಲಿಸಿದ ವಿವರವಾದ ದೂರಿನ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಮಂಗಳವಾರ ಎಫ್ಐಆರ್ ದಾಖಲಾಗಿದ್ದು, ಸಾಕ್ಷಿಗಳಿಂದ ಹೇಳಿಕೆ ದಾಖಲೆ ಮತ್ತು ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಸೇರಿದಂತೆ ತನಿಖೆ ಮುಂದುವರೆದಿದೆ.