Sexual harassement

'ದೈಹಿಕ ಮತ್ತು ಮಾನಸಿಕ ಕಿರುಕುಳ': RCB ಕ್ರಿಕೆಟಿಗ ಯಶ್ ದಯಾಳ್ ವಿರುದ್ಧ FIR
ಕ್ರಿಕೆಟ್

'ದೈಹಿಕ ಮತ್ತು ಮಾನಸಿಕ ಕಿರುಕುಳ': RCB ಕ್ರಿಕೆಟಿಗ ಯಶ್ ದಯಾಳ್ ವಿರುದ್ಧ FIR

ಜೂನ್ 21 ರಂದು ಐಜಿಆರ್‌ಎಸ್ (ಸಮಗ್ರ ದೂರು ಪರಿಹಾರ ವ್ಯವಸ್ಥೆ) ಮೂಲಕ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮಹಿಳೆ ದೂರು ನೀಡಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

'ಐ ಲವ್ ಯೂ' ಅಂತ ಹೇಳುವುದು ಭಾವನೆಗಳ ಅಭಿವ್ಯಕ್ತಿಯಷ್ಟೆ, ಲೈಂಗಿಕ ಉದ್ದೇಶ ಇರಬೇಕೆಂದಿಲ್ಲ: ಬಾಂಬೆ ಹೈಕೋರ್ಟ್
ದೇಶ

'ಐ ಲವ್ ಯೂ' ಅಂತ ಹೇಳುವುದು ಭಾವನೆಗಳ ಅಭಿವ್ಯಕ್ತಿಯಷ್ಟೆ, ಲೈಂಗಿಕ ಉದ್ದೇಶ ಇರಬೇಕೆಂದಿಲ್ಲ: ಬಾಂಬೆ ಹೈಕೋರ್ಟ್

ದೂರಿನ ಪ್ರಕಾರ, ಆ ವ್ಯಕ್ತಿ ನಾಗ್ಪುರದಲ್ಲಿ 17 ವರ್ಷದ ಸಂತ್ರಸ್ತೆಯನ್ನು ತಡೆದು, ಆಕೆಯ ಕೈ ಹಿಡಿದು 'ಐ ಲವ್ ಯೂ' ಎಂದು ಹೇಳಿದ್ದ.

ಅಪ್ರಾಪ್ತ ಮಗಳ ಮೇಲೆ ತಾಯಿಯಿಂದಲೇ ಲೈಂಗಿಕ ಕಿರುಕುಳ: POCSO ಕೇಸ್ ದಾಖಲು
ರಾಜ್ಯ

ಅಪ್ರಾಪ್ತ ಮಗಳ ಮೇಲೆ ತಾಯಿಯಿಂದಲೇ ಲೈಂಗಿಕ ಕಿರುಕುಳ: POCSO ಕೇಸ್ ದಾಖಲು

9ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಾಲಕಿಯ ಶಾಲೆಗೆ ಇತ್ತೀಚೆಗೆ ಆಪ್ತ ಸಮಾಲೋಚಕರು ಬಂದಿದ್ದರು. ಈ ವೇಳೆ ಕೌನ್ಸಿಲಿಂಗ್ ಮಾಡುವಾಗ ಬಾಲಕಿಯು ತನ್ನ ತಾಯಿ ತನ್ನ ಮೇಲೆ ನಡೆಸುತ್ತಿರುವ ಲೈಂಗಿಕ ದೌರ್ಜನ್ಯ ಬಗ್ಗೆ ಹೇಳಿಕೊಂಡಿದ್ದಾಳೆ.

ಬೆಂಗಳೂರು: Eco World tech park ಬಳಿ ಮಹಿಳೆಗೆ ಲೈಂಗಿಕ ಕಿರುಕುಳ; ಕಾಮುಕ ಬಂಧನ
ರಾಜ್ಯ

ಬೆಂಗಳೂರು: Eco World tech park ಬಳಿ ಮಹಿಳೆಗೆ ಲೈಂಗಿಕ ಕಿರುಕುಳ; ಕಾಮುಕ ಬಂಧನ

ಆರೋಪಿಯನ್ನು ದೇವರಬೀಸನಹಳ್ಳಿ ನಿವಾಸಿ ಶ್ರೀಕಾಂತ್ (32) ಎಂದು ಗುರುತಿಸಲಾಗಿದೆ, ಈತ ಎಂಬಿಎ ಪದವೀಧರನಾಗಿದ್ದು, ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆಂದು ತಿಳಿದುಬಂದಿದೆ.

ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ: ದ್ವಿಚಕ್ರ ಸವಾರನ ವಿರುದ್ಧ ದೂರು ದಾಖಲು, ಕಾಮುಕನಿಗಾಗಿ ಪೊಲೀಸರ ಹುಡುಕಾಟ
ರಾಜ್ಯ

ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ: ದ್ವಿಚಕ್ರ ಸವಾರನ ವಿರುದ್ಧ ದೂರು ದಾಖಲು, ಕಾಮುಕನಿಗಾಗಿ ಪೊಲೀಸರ ಹುಡುಕಾಟ

ಯುವತಿ ಇಕೋ ವರ್ಲ್ಡ್ ಮುಖ್ಯ ಗೇಟ್ ಬಳಿ ನಡೆದು ಹೋಗುತ್ತಿದ್ದು, ಈ ವೇಳೆ ನೇರಳೆ ಬಣ್ಣದ ಟಿ ಶರ್ಟ್‌ ಧರಿಸಿದ್ದ ಅಪರಿಚಿತ ವ್ಯಕ್ತಿ ದ್ವಿಚಕ್ರ ವಾಹನದಲ್ಲಿ ಹಿಂದಿನಿಂದ ಬಂದಿದ್ದಾನೆ.

ಉತ್ತರ ಪ್ರದೇಶ: ಮುಜಾಫರ್‌ನಗರದಲ್ಲಿ ದಲಿತ ಮಹಿಳೆಗೆ ಲೈಂಗಿಕ ಕಿರುಕುಳ, ವಿಡಿಯೊ ಮಾಡಿದ ಆರೋಪಿಗಳು
ದೇಶ

ಉತ್ತರ ಪ್ರದೇಶ: ಮುಜಾಫರ್‌ನಗರದಲ್ಲಿ ದಲಿತ ಮಹಿಳೆಗೆ ಲೈಂಗಿಕ ಕಿರುಕುಳ, ವಿಡಿಯೊ ಮಾಡಿದ ಆರೋಪಿಗಳು

30 ವರ್ಷದ ದಲಿತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲಾಗಿದ್ದು, ಗನ್‌ಪಾಯಿಂಟ್‌ನಲ್ಲಿ ಆಕೆಗೆ ಬಟ್ಟೆ ಬಿಚ್ಚುವಂತೆ ಒತ್ತಾಯಿಸಿ, ವಿಡಿಯೊ ಮಾಡಿರುವ ಕೃತ್ಯ ಮುಜಾಫರ್‌ನಗರ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಶನಿವಾರ ಸಂಜೆ ನಡೆದಿದೆ.