sexual harassment case
ಲೈಂಗಿಕ ದೌರ್ಜನ್ಯ ಪ್ರಕರಣ: SIT ಕಸ್ಟಡಿಗೆ BJP ಶಾಸಕ ಮುನಿರತ್ನ
ಶಾಸಕ ಮುನಿರತ್ನ ವಿರುದ್ದ ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಮುನಿರತ್ನ ಅವರನ್ನು ಕಳೆದ ಶುಕ್ರವಾರ ಬಂಧಿಸಿತ್ತು.
ಮಹಿಳೆ ಮೇಲೆ ಅತ್ಯಾಚಾರ ಆರೋಪ: BJP ಶಾಸಕ ಮುನಿರತ್ನ ಮತ್ತೆ ಬಂಧನ
2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ.

ಲೈಂಗಿಕ ಕಿರುಕುಳ ಹಗರಣ: ಮತ್ತೊಮ್ಮೆ ಪ್ರಜ್ವಲ್ ರೇವಣ್ಣನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ ಎಸ್ಐಟಿ
ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಶನಿವಾರ ಮತ್ತೊಮ್ಮೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಪ್ರಜ್ವಲ್ ಸದ್ಯ ವಿಶೇಷ ತನಿಖಾ ತಂಡದ (ಎಸ್‌ಐಟಿ) ವಶದಲ್ಲಿದ್ದು, ಅತ್ಯಾಚಾರದ ಆರೋಪದ ಮೇಲೆ ದಾಖಲಾಗಿರುವ ಎರಡನೇ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.

ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ: 14 ದಿನಗಳ ಕಾಲ ನ್ಯಾಯಾಂಗ ಬಂಧನ
ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಆಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ.

ಪೆನ್ ಡ್ರೈವ್ ಪ್ರಕರಣ: ಆರೋಪಿ ಶರತ್ ಪಾತ್ರದ ಬಗ್ಗೆ ತನಿಖಾ ದಾಖಲೆಗಳನ್ನು ಕೋರಿದ ಕರ್ನಾಟಕ ಹೈಕೋರ್ಟ್
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ಪೆನ್ ಡ್ರೈವ್ ಹಂಚಿಕೆಗೆ ಸಂಬಂದಿಸಿದಂತೆ ಆರೋಪಿ ಶರತ್ ಪಾತ್ರದ ಬಗ್ಗೆ ತನಿಖಾ ದಾಖಲೆಗಳನ್ನು ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಕರ್ನಾಟಕ ಸರ್ಕಾರಕ್ಕೆ ಆದೇಶ ಹೊರಡಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ: ವಿಚಾರಣೆ ವೇಳೆ ಬಾಯಿ ಬಿಡದ ಪ್ರಜ್ವಲ್, ಧ್ವನಿ ಮಾದರಿ ವಿಶ್ಲೇಷಣೆಗೆ ಎಸ್‌ಐಟಿ ಮುಂದು!
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ 33 ವರ್ಷದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ತಾವು ಏನೇ ಪ್ರಶ್ನೆಗಳನ್ನು ಕೇಳಿದರೂ ಅವುಗಳಿಗೆ ಯಾವುದೇ ಉತ್ತರ ನೀಡುತ್ತಿಲ್ಲ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಸೂಕ್ತ ಪ್ರಕ್ರಿಯೆ ಮುಗಿದ ನಂತರ ಪ್ರಜ್ವಲ್ ಬಂಧನವಾಗಿದೆ, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು: ಜಿ ಪರಮೇಶ್ವರ
ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸೂಕ್ತ ಪ್ರಕ್ರಿಯೆ ಮುಗಿದ ಬಳಿಕ ಬಂಧಿಸಲಾಗಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ ಶುಕ್ರವಾರ ಹೇಳಿದ್ದಾರೆ.

ಲೈಂಗಿಕ ಕಿರುಕುಳ ಪ್ರಕರಣ: ಎಸ್‌ಐಟಿ ಕಚೇರಿಯಲ್ಲಿ ರಾತ್ರಿ ಕಳೆದ ಪ್ರಜ್ವಲ್ ರೇವಣ್ಣ, ವೈದ್ಯಕೀಯ ತಪಾಸಣೆ ಇಂದು
ಪ್ರಜ್ವಲ್ ಅವರನ್ನು ಶುಕ್ರವಾರ ಬೆಳಗ್ಗೆ ಕಡ್ಡಾಯವಾಗಿ ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ.

ಮ್ಯೂನಿಚ್‌ನಿಂದ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ ವಿಮಾನ ಟಿಕೆಟ್ ಬುಕ್; ಶುಕ್ರವಾರ ತಲುಪುವ ಸಾಧ್ಯತೆ!
ಅಶ್ಲೀಲ ವಿಡಿಯೋ ಬಹಿರಂಗ ಬಳಿಕ ವಿದೇಶಕ್ಕೆ ಪಲಾಯನ ಮಾಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇತ್ತೀಚೆಗಷ್ಟೇ ವಿಡಿಯೋ ಬಿಡುಗಡೆ ಮಾಡಿ ಮೇ 31ರಂದು ಭಾರತಕ್ಕೆ ವಾಪಸ್ಸಾಗುವುದಾಗಿ ಹೇಳಿದ್ದರು.

