sexual harassment case

ಪ್ರಜ್ವಲ್ ರೇವಣ್ಣ ಎಸ್‌ಐಟಿ ಮುಂದೆ ಹಾಜರಾಗಿ, ತನಿಖೆ ಎದುರಿಸಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ರಾಜ್ಯ

ಪ್ರಜ್ವಲ್ ರೇವಣ್ಣ ಎಸ್‌ಐಟಿ ಮುಂದೆ ಹಾಜರಾಗಿ, ತನಿಖೆ ಎದುರಿಸಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ರಾಜ್ಯದ ತನಿಖಾ ತಂಡದ (ಎಸ್‌ಐಟಿ) ಮುಂದೆ ಹಾಜರಾಗಿ ತನಿಖೆ ಎದುರಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೋಮವಾರ ಹೇಳಿದ್ದಾರೆ.

ಗೃಹ ಸಚಿವರಿಗೆ ಪ್ರೋಟೋಕಾಲ್ ಗೊತ್ತಿಲ್ಲವೇ?: ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ವಿಚಾರವಾಗಿ HD ಕುಮಾರಸ್ವಾಮಿ
ರಾಜ್ಯ

ಗೃಹ ಸಚಿವರಿಗೆ ಪ್ರೋಟೋಕಾಲ್ ಗೊತ್ತಿಲ್ಲವೇ?: ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ವಿಚಾರವಾಗಿ HD ಕುಮಾರಸ್ವಾಮಿ

ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮಾಡಿದ ಮನವಿಯನ್ನು ಬೆಂಬಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಲು ಕೆಲವು ಪ್ರಕ್ರಿಯೆ ಅಗತ್ಯ: ಪ್ರಲ್ಹಾದ ಜೋಶಿ
ರಾಜ್ಯ

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಲು ಕೆಲವು ಪ್ರಕ್ರಿಯೆ ಅಗತ್ಯ: ಪ್ರಲ್ಹಾದ ಜೋಶಿ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಲು ಕೆಲವು ವಿಧಾನಗಳನ್ನು ಅನುಸರಿಸಬೇಕಾಗಿದೆ ಮತ್ತು ಅವರನ್ನು ದೇಶಕ್ಕೆ ಕರೆತರುವಲ್ಲಿ ಕರ್ನಾಟಕ ಸರ್ಕಾರದೊಂದಿಗೆ ಸಹಕರಿಸಲು ಕೇಂದ್ರವು ಸಿದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗುರುವಾರ ಹೇಳಿದರು.

ಪ್ರಜ್ವಲ್ ರೇವಣ್ಣ ಪ್ರಕರಣ: ಆಡಿಯೋ ಟೇಪ್‌ನಲ್ಲಿರುವ ನನ್ನ ಧ್ವನಿಯನ್ನು ತಿರುಚಲಾಗಿದೆ- ಎಲ್ಆರ್ ಶಿವರಾಮೇಗೌಡ
ರಾಜಕೀಯ

ಪ್ರಜ್ವಲ್ ರೇವಣ್ಣ ಪ್ರಕರಣ: ಆಡಿಯೋ ಟೇಪ್‌ನಲ್ಲಿರುವ ನನ್ನ ಧ್ವನಿಯನ್ನು ತಿರುಚಲಾಗಿದೆ- ಎಲ್ಆರ್ ಶಿವರಾಮೇಗೌಡ

ಸಾಮಾಜಿಕ ಜಾಲತಾಣದಲ್ಲಿ ಶಿವರಾಮೇಗೌಡ ಸ್ಪಷ್ಟನೆ ನೀಡಿದ್ದು, ಕೆಲ ಅಪರಿಚಿತ ದುಷ್ಕರ್ಮಿಗಳು ತಮ್ಮ ಧ್ವನಿಯನ್ನು ಮಾರ್ಫಿಂಗ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಫೋನ್ ಕದ್ದಾಲಿಕೆಗೆ ಆದೇಶ ನೀಡಿಲ್ಲ: HDK ಆರೋಪಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ
ರಾಜಕೀಯ

ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಫೋನ್ ಕದ್ದಾಲಿಕೆಗೆ ಆದೇಶ ನೀಡಿಲ್ಲ: HDK ಆರೋಪಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ಕಿರುಕುಳ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ನನ್ನ ಮತ್ತು ತಮ್ಮ ಕುಟುಂಬ ಸದಸ್ಯರ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂಬ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರ ಆರೋಪಕ್ಕೆ ಸಿಎಂ ಪ್ರತಿಕ್ರಿಯಿಸಿದರು.

ಮನೆ ಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣಗೆ ಜಾಮೀನು
ರಾಜ್ಯ

ಮನೆ ಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣಗೆ ಜಾಮೀನು

ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮಧ್ಯ ವಯಸ್ಸಿನ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಎಚ್. ಡಿ. ರೇವಣ್ಣ ಅವರಿಗೆ ನಗರದ 24ನೇ ಎಸಿಎಂಎಂ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ.

ಪ್ರಜ್ವಲ್ ಲೈಂಗಿಕ ಕಿರುಕುಳ ಪ್ರಕರಣ; ಸಿಬಿಐ ತನಿಖೆಯನ್ನು ಮತ್ತೊಮ್ಮೆ ತಳ್ಳಿಹಾಕಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಕಿಡಿ
ರಾಜ್ಯ

ಪ್ರಜ್ವಲ್ ಲೈಂಗಿಕ ಕಿರುಕುಳ ಪ್ರಕರಣ; ಸಿಬಿಐ ತನಿಖೆಯನ್ನು ಮತ್ತೊಮ್ಮೆ ತಳ್ಳಿಹಾಕಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಕಿಡಿ

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವುದನ್ನು ತಳ್ಳಿಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕರಣದ ತನಿಖೆ ನಡೆಸುತ್ತಿರುವ ರಾಜ್ಯ ಪೊಲೀಸರ ವಿಶೇಷ ತನಿಖಾ ತಂಡದ ಮೇಲೆ ನಂಬಿಕೆ ಇಟ್ಟಿರುವುದಾಗಿ ಭಾನುವಾರ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಅವರನ್ನು ಕರೆತರಲು ಎಸ್‌ಐಟಿ ವಿದೇಶಕ್ಕೆ ಹೋಗುವುದಿಲ್ಲ: ಗೃಹ ಸಚಿವ ಜಿ ಪರಮೇಶ್ವರ
ರಾಜ್ಯ

ಪ್ರಜ್ವಲ್ ರೇವಣ್ಣ ಅವರನ್ನು ಕರೆತರಲು ಎಸ್‌ಐಟಿ ವಿದೇಶಕ್ಕೆ ಹೋಗುವುದಿಲ್ಲ: ಗೃಹ ಸಚಿವ ಜಿ ಪರಮೇಶ್ವರ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಅವರನ್ನು ವಾಪಸ್ ಕರೆತರಲು ವಿದೇಶಕ್ಕೆ ಹೋಗುವುದಿಲ್ಲ ಮತ್ತು ಇಂಟರ್‌ಪೋಲ್ ಪ್ರಜ್ವಲ್ ಕುರಿತಾದ ಮಾಹಿತಿ ಹಂಚಿಕೊಳ್ಳಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಭಾನುವಾರ ಹೇಳಿದ್ದಾರೆ.

ಲೈಂಗಿಕ ಕಿರುಕುಳ ಹಗರಣ: ಎಸ್ಐಟಿ ತನಿಖೆ ದಿಕ್ಕು ತಪ್ಪಿದೆ, ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಿ- ಆರಗ ಜ್ಞಾನೇಂದ್ರ
ರಾಜ್ಯ

ಲೈಂಗಿಕ ಕಿರುಕುಳ ಹಗರಣ: ಎಸ್ಐಟಿ ತನಿಖೆ ದಿಕ್ಕು ತಪ್ಪಿದೆ, ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಿ- ಆರಗ ಜ್ಞಾನೇಂದ್ರ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಸೋರಿಕೆ ಪ್ರಕರಣದ ತನಿಖೆಯು ಪಾರದರ್ಶಕವಾಗಿಲ್ಲ ಎಂದು ಆರೋಪಿಸಿರುವ ಮಾಜಿ ಆರೋಗ್ಯ ಸಚಿವ ಆರಗ ಜ್ಞಾನೇಂದ್ರ, ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.