ದೇಶಲೈಂಗಿಕ ಕಿರುಕುಳ ಆರೋಪ: ಚೆನ್ನೈ ಕಲಾಕ್ಷೇತ್ರದ ಸಹಾಯಕ ಪ್ರೊಫೆಸರ್ ಬಂಧನ
ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತಮಿಳುನಾಡು ರಾಜ್ಯದ ಪ್ರತಿಷ್ಠಿತ ಶಾಸ್ತ್ರೀಯ ಕಲೆಗಳ ಸಂಸ್ಥೆಯಾದ ಕಲಾಕ್ಷೇತ್ರದ ಸಹಾಯಕ ಪ್ರೊಫೆಸರ್ ಒಬ್ಬರನ್ನು ಚೆನ್ನೈ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ಸೋಮವಾರ ತಿಳಿದುಬಂದಿದೆ.