ದೇಶಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯನ್ನು ತಬ್ಬಿಕೊಳ್ಳುವುದು ಅಪರಾಧವಲ್ಲ: ಬ್ರಿಜ್ಭೂಷಣ್ ಸಿಂಗ್
ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯನ್ನು ತಬ್ಬಿಕೊಳ್ಳುವುದು ಅಪರಾಧವಲ್ಲ ಎಂದು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತ ಕುಸ್ತಿ ಫೆಡರೇಷನ್ನ ನಿರ್ಗಮಿತ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ಭೂಷಣ್ ಶರಣ್ ಸಿಂಗ್ ಹೇಳಿದ್ದಾರೆ.