ರಾಜ್ಯಶಿಕ್ಷಣ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಜಿಲ್ಲಾ, ತಾಲೂಕು ಮಟ್ಟದಲ್ಲಿ ಸಮಿತಿಗಳ ರಚನೆ
ಶಿಕ್ಷಣ ಇಲಾಖೆಯಲ್ಲಿನ ಮಹಿಳೆಯರು, ಸಿಬ್ಬಂದಿಗಳು, ಶಿಕ್ಷಕಿಯರ ಮೇಲಿನ ಲೈಂಗಿಕ ಕಿರುಕುಳ ಮತ್ತು ಅಸಭ್ಯ ವರ್ತನೆಯ ದೂರುಗಳ ಪರಿಶೀಲಿಸಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಮತಿ ರಚಿಸುವಂತೆ ಸರ್ಕಾರ ನಿರ್ದೇಶನ ನೀಡಿದೆ.