ರಾಜ್ಯಪೀರಿಯಡ್ಸ್ ಸಮಯದಲ್ಲೂ ಸೆ* ಗೆ ಒತ್ತಾಯ, ಅಶ್ಲೀಲ ವಿಡಿಯೋ ನೋಡಿ ಲೈಂಗಿಕ ಕಿರುಕುಳ..: ಪತಿ ವಿರುದ್ಧ ಪತ್ನಿ ದೂರು!
ಮದುವೆಯಾದ ಮೂರೇ ತಿಂಗಳಲ್ಲಿ ಪತಿಯ ಕಾಟಕ್ಕೆ ಬೆಚ್ಚಿಬಿದ್ದಿರುವ ಮಹಿಳೆ ಆತನ ಅಶ್ಲೀಲ ಹಾಗೂ ಅಸಹಜ ವರ್ತನೆ ವಿರೋಧಿಸಿ ಕೊನೆಗೂ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಪ್ರಕರಣ ದಾಖಲಿಸಿದ್ದಾರೆ.