ಆರೋಗ್ಯMonkeypox: ಲೈಂಗಿಕ ಸಂಪರ್ಕದಿಂದಲೂ ಮಂಕಿಪಾಕ್ಸ್ ಹರಡುತ್ತದೆ!; ಸಂಶೋಧನೆ ಏನು ಹೇಳುತ್ತದೆ?
ಮಾರಕ ಕೊರೊನಾ ಸಾಂಕ್ರಾಮಿಕದ ನಂತರ ಇಡೀ ಜಗತ್ತು ಮತ್ತೊಂದು ಸಾಂಕ್ರಾಮಿಕದ ಭೀತಿಯಲ್ಲಿದ್ದು, ಭಾರತವೂ ಸೇರಿದಂತೆ ಹಲವು ದೇಶಗಳಲ್ಲಿ ಕಾಣಿಸಿಕೊಂಡಿರುವ ಮಂಕಿಪಾಕ್ಸ್ ಲೈಂಗಿಕ ಸಂಪರ್ಕದಿಂದಲೂ ಹರಡುತ್ತದೆ ಎಂಬ ಆಘಾತಕಾರಿ ಅಂಶವನ್ನು ಸಂಶೋಧಕರು ಹೊರ ಹಾಕಿದ್ದಾರೆ.