ಬಾಲಿವುಡ್ಬೆಡ್ ನಲ್ಲಿ ನೀವು ಏನು ಮಾಡುತ್ತೀರಿ ಎಂಬುದು ಐಡೆಂಟಿಟಿ ಅಲ್ಲ: ನಿಮ್ಮ ಲೈಂಗಿಕ ಆದ್ಯತೆಗಳು ಹಾಸಿಗೆಗೆ ಸೀಮಿತವಾಗಿರಲಿ!
ನೀವು ಈ ಜಗತ್ತಿನಲ್ಲಿ ಏನು ಮಾಡುತ್ತಿದ್ದೀರಿ ಎನ್ನುವುದರ ಆಧಾರದ ಮೇಲೆ ನಿಮ್ಮನ್ನು ಗುರುತಿಸಲಾಗುತ್ತದೆಯೇ ಹೊರತು, ನೀವು ಬೆಡ್ನಲ್ಲಿ ಏನು ಮಾಡುತ್ತೀರಿ ಎನ್ನುವುದರ ಆಧಾರದ ಮೇಲಲ್ಲ. ನಿಮ್ಮ ಲೈಂಗಿಕ ಆದ್ಯತೆಗಳು ಏನೇ ಇದ್ದರೂ ಅದು ಹಾಸಿಗೆಗೆ ಸೀಮಿತ ಆಗಬೇಕು. ಅವುಗಳನ್ನು ನಿಮ್ಮ ಗುರುತಾಗಿ ಮಾಡಿಕೊಳ್ಳಬೇಡಿ’.