Sexuall harassment

ಸೀಟು ಕೊಡುವ ನೆಪದಲ್ಲಿ ಪಕ್ಕದಲ್ಲಿ ಕೂರಿಸಿಕೊಂಡು ಬಾಲಕಿಗೆ ಲೈಂಗಿಕ ಕಿರುಕುಳ: ವ್ಯಕ್ತಿಗೆ ಸಾರ್ವಜನಿಕ ಥಳಿತ; Video Viral
ಬಸ್ನಲ್ಲಿ ಸೀಟು ಕೊಡುವ ನೆಪದಲ್ಲಿ ಬಾಲಕಿಯೊಬ್ಬಳನ್ನು ಪಕ್ಕದಲ್ಲಿ ಕೂರಿಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದ ವ್ಯಕ್ತಿಗೆ ಬಸ್ ನಲ್ಲೇ ಸಾರ್ವಜನಿಕರು ಥಳಿಸುರವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ.

ಮಂಡ್ಯ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ, ಶಿಕ್ಷಕನ ಬಂಧನ
ವಿದ್ಯಾರ್ಥಿನಿಯರಿಗೆ ಅಶ್ಲೀಲ ಚಿತ್ರಗಳನ್ನು ತೋರಿಸಿ, ಲೈಂಗಿಕಿ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಶಿಕ್ಷಕನೋರ್ವನನ್ನು ಸ್ಥಳೀಯರು ಹಾಗೂ ಪಾಲಕರು ಪೊಲೀಸರಿಗೆ ಒಪ್ಪಿಸಿರುವ ಘಟನೆ ಕೃಷ್ಣರಾಜಪೇಟೆ ತಾಲೂಕಿನ ಕಿಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

