ದೇಶಪತ್ರಕರ್ತ ತರುಣ್ ತೇಜ್'ಪಾಲ್ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ: ಮೇ 12ಕ್ಕೆ ತೀರ್ಪು ಪ್ರಕಟ
‘ತೆಹೆಲ್ಕಾ’ ಪತ್ರಿಕೆಯ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ಪಾಲ್ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತೀರ್ಪನ್ನು ಮೇ 12ರಂದು ಪ್ರಕಟಿಸಲಾಗುತ್ತದೆ ಎಂದು ಗೋವಾ ಸೆಷನ್ಸ್ ನ್ಯಾಯಾಲಯ ಮಂಗಳವಾರ ಹೇಳಿದೆ.