ರಾಜ್ಯಪ್ರಜ್ವಲ್ ರೇವಣ್ಣ ಪ್ರಕರಣ: ಸಂತ್ರಸ್ತರಿಗೆ ಕರ್ನಾಟಕ ಸರ್ಕಾರದಿಂದ ಆರ್ಥಿಕ ನೆರವು!
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದವರಿಗೆ ಕಾಂಗ್ರೆಸ್ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ರಾಷ್ಟ್ರೀಯ ಪಕ್ಷ ಭಾನುವಾರ ತಿಳಿಸಿದೆ. ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜಿವಾಲಾ ಇದನ್ನು ಪ್ರಕಟಿಸಿದರು.