sexually assaulting

ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; 72 ವರ್ಷದ ವ್ಯಕ್ತಿ ಬಂಧನ
ರಾಜ್ಯ

ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; 72 ವರ್ಷದ ವ್ಯಕ್ತಿ ಬಂಧನ

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 72 ವರ್ಷದ ವ್ಯಕ್ತಿಯೊಬ್ಬನನ್ನು ಅಶೋಕ್ ನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜನವರಿ 29ರಂದು ಘಟನೆ ನಡೆದಿತ್ತು.

ಆನೇಕಲ್: ಸ್ಕ್ಯಾನಿಂಗ್ ವೇಳೆ ಮಹಿಳೆಗೆ ಲೈಂಗಿಕ ಕಿರುಕುಳ; ರೇಡಿಯಾಲಜಿಸ್ಟ್ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಆನೇಕಲ್: ಸ್ಕ್ಯಾನಿಂಗ್ ವೇಳೆ ಮಹಿಳೆಗೆ ಲೈಂಗಿಕ ಕಿರುಕುಳ; ರೇಡಿಯಾಲಜಿಸ್ಟ್ ವಿರುದ್ಧ ಪ್ರಕರಣ ದಾಖಲು

ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಆನೇಕಲ್‌ನ ವಿಧಾತ ಶಾಲಾ ಮುಖ್ಯ ರಸ್ತೆಯಲ್ಲಿರುವ ಪ್ಲಾಸ್ಮಾ ಮೆಡಿನೊಸ್ಟಿಕ್ಸ್‌ಗೆ ಸ್ಕ್ಯಾನಿಂಗ್‌ಗೆ ಹೋದಾಗ ರೇಡಿಯಾಲಜಿಸ್ಟ್ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; RR ನಗರ ಪೊಲೀಸರಿಂದ ಯೋಗ ಗುರು ಬಂಧನ!
ರಾಜ್ಯ

ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; RR ನಗರ ಪೊಲೀಸರಿಂದ ಯೋಗ ಗುರು ಬಂಧನ!

17 ವರ್ಷದ ಬಾಲಕಿ ನೀಡಿದ ದೂರಿನ ಅನ್ವಯ ಪೋಕ್ಸೋ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಾಗಿದೆ. ತನಿಖೆ ವೇಳೆ ಅತ್ಯಾಚಾರ ಎಸಗಿರುವುದು ದೃಢಪಟ್ಟಿದೆ.

ನವದೆಹಲಿ: ಕಾಮತೃಷೆಗೆ ಬೀದಿ ನಾಯಿ ಮೇಲೆರಗಿದ ಕಾಮುಕನ ಬಂಧನ!
ದೇಶ

ನವದೆಹಲಿ: ಕಾಮತೃಷೆಗೆ ಬೀದಿ ನಾಯಿ ಮೇಲೆರಗಿದ ಕಾಮುಕನ ಬಂಧನ!

ಏಪ್ರಿಲ್ 7 ರಂದು ಈ ಘಟನೆ ನಡೆದಿದೆ. ಪ್ರಾಣಿ ದಯಾ ಸಂಘದ ಸದಸ್ಯೆ ರೇಣು ಎಂಬುವರು ನೀಡಿದ ದೂರಿನ ನಂತರ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅರುಣಾಚಲ ಪ್ರದೇಶ: ಹಲವು ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ; ವ್ಯಕ್ತಿಯ ಬಂಧನ
ದೇಶ

ಅರುಣಾಚಲ ಪ್ರದೇಶ: ಹಲವು ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ; ವ್ಯಕ್ತಿಯ ಬಂಧನ

ಸೆಪ್ಟೆಂಬರ್ 7 ರಂದು 14 ವರ್ಷದ ಬಾಲಕಿಗೆ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದ. ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ತನ್ನ ಸ್ಕೂಟರ್‌ನಲ್ಲಿ ಲಿಫ್ಟ್ ನೀಡಿದ್ದಾನೆ. ಈ ವೇಳೆ ಆಕೆಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ.

ಉತ್ತರ ಕನ್ನಡ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ, ಪಶ್ಚಿಮ ಬಂಗಾಳ ಮೂಲದ ಮೌಲಾನಾ ಬಂಧನ
ರಾಜ್ಯ

ಉತ್ತರ ಕನ್ನಡ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ, ಪಶ್ಚಿಮ ಬಂಗಾಳ ಮೂಲದ ಮೌಲಾನಾ ಬಂಧನ

ಉತ್ತರ ಕನ್ನಡ ಜಿಲ್ಲೆಯ ಮಸೀದಿಯೊಂದರಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮೌಲಾನಾ ಎಂಬಾತನನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಿಗಿದ ಆರೋಪದ ಮೇಲೆ ಪಾದ್ರಿ ಬಂಧನ
ರಾಜ್ಯ

ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಿಗಿದ ಆರೋಪದ ಮೇಲೆ ಪಾದ್ರಿ ಬಂಧನ

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ನಗರದ ಚರ್ಚ್‌ವೊಂದರ ಪಾದ್ರಿ ಹಾಗೂ ಚರ್ಚ್ ನ ಪ್ರಿ-ಯೂನಿವರ್ಸಿಟಿ ಕಾಲೇಜಿನ ಪ್ರಾಚಾರ್ಯ ಫ್ರಾನ್ಸಿಸ್ ಫೆರ್ನಾಂಡಿಸ್(49) ಅವರನ್ನು ಬಂಧಿಸಲಾಗಿದೆ...

ಉತ್ತರ ಪ್ರದೇಶ: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆಗೈದ ವ್ಯಕ್ತಿಗೆ ಗಲ್ಲು, 15 ದಿನದಲ್ಲೇ ಶಿಕ್ಷೆ ಪ್ರಕಟಿಸಿದ ಕೋರ್ಟ್!
ದೇಶ

ಉತ್ತರ ಪ್ರದೇಶ: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆಗೈದ ವ್ಯಕ್ತಿಗೆ ಗಲ್ಲು, 15 ದಿನದಲ್ಲೇ ಶಿಕ್ಷೆ ಪ್ರಕಟಿಸಿದ ಕೋರ್ಟ್!

ಒಂಬತ್ತು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ ಮಾಡಿದ ವ್ಯಕ್ತಿಗೆ ಮಥುರಾದ ಪೋಕ್ಸೊ ನ್ಯಾಯಾಲಯ ಸೋಮವಾರ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಯುಕೆಜಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಡಿಎಂಕೆ ಕೌನ್ಸಿಲರ್ ಬಂಧನ
ದೇಶ

ಯುಕೆಜಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಡಿಎಂಕೆ ಕೌನ್ಸಿಲರ್ ಬಂಧನ

ಆರು ವರ್ಷದ ಯುಕೆಜಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕಡಲೂರು ಜಿಲ್ಲೆಯ ವೃದ್ಧಾಚಲಂನಲ್ಲಿರುವ ಖಾಸಗಿ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕ 53 ವರ್ಷದ ವಿ ಪಕ್ಕಿರಿಸಾಮಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.