ದೇಶಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ತಮಿಳುನಾಡು ಪಿಎಚ್ಡಿ ವಿದ್ಯಾರ್ಥಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ
5 ರಿಂದ 18 ವರ್ಷದೊಳಗಿನ ಎಂಟು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿನಕ್ಕೊಳಗಾಗಿರುವ ತಮಿಳುನಾಡಿನ 35 ವರ್ಷದ ಪಿಎಚ್ಡಿ ಸಂಶೋಧನಾ ವಿದ್ಯಾರ್ಥಿ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ...