sexually harassement

ಪಿಯು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಪೊಲೀಸ್ ಕಾನ್‌ಸ್ಟೇಬಲ್ ಬಂಧನ
ಆರ್‌ಟಿ ನಗರ ಪೊಲೀಸ್ ಠಾಣೆಗೆ ಸೇರಿದ ಕಾನ್‌ಸ್ಟೆಬಲ್ ಯಮುನಾ ನಾಯಕ್ ಅವರು ಫ್ರೀಡಂ ಪಾರ್ಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ, ಪಿಯು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಲಾಗಿದೆ.

ಬೆಂಗಳೂರು: ಚಲಿಸುತ್ತಿದ್ದ ಆಟೋದಲ್ಲಿ ಮಹಿಳಾ ಟೆಕ್ಕಿಗೆ ಲೈಂಗಿಕ ಕಿರುಕುಳ; ಚಾಲಕನ ವಿರುದ್ಧ ದೂರು ದಾಖಲು
ಆಂಧ್ರ ಪ್ರದೇಶದ 32 ವರ್ಷದ ಮಹಿಳಾ ಸಾಫ್ಟ್‌ವೇರ್ ಡೆವಲಪರ್ ಒಬ್ಬರು ಆಟೋ ಚಾಲಕನ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಿಸಿದ್ದಾರೆ.

ಐಐಎಸ್ ಸಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ, ಸೆಕ್ಯೂರಿಟಿ ಗಾರ್ಡ್ ಬಂಧನ
ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ ಸಿ) ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸಂಸ್ಥೆಯ ಭದ್ರತಾ ಸಿಬ್ಬಂದಿ ಗೌತಮ್ ರಾಜ್ ಎನ್ನುವವನನ್ನು ಸದಾಶಿವ ನಗರ ಪೊಲೀಸರು ಬಂಧಿಸಿದ್ದಾರೆ.

