ದೇಶಮುಂಬೈ: ಪೊಲೀಸ್ ದಾಳಿ ವೇಳೆ ಕಟ್ಟಡ ಮೇಲಿಂದ ಬಿದ್ದು ಇಬ್ಬರು ಲೈಂಗಿಕ ಕಾರ್ಯಕರ್ತೆಯರ ಸಾವು
ಪೊಲೀಸ್ ದಾಳಿ ವೇಳೆ ಇಲ್ಲಿನ ಗ್ರಾಂಟ್ ರಸ್ತೆಯಲ್ಲಿನ ಕಟ್ಟಡವೊಂದರ ಮೇಲಿಂದ ಬಿದ್ದು 30 ಹಾಗೂ 50 ವರ್ಷದ ಇಬ್ಬರು ಲೈಂಗಿಕ ಕಾರ್ಯಕರ್ತೆಯರು ಬಿದ್ದು ಸಾವನ್ನಪ್ಪಿರುವ ಘಟನೆ ಮಂಗಳವಾರ ರಾತ್ರಿ ಇಲ್ಲಿನ ಗ್ರಾಂಟ್ ರಸ್ತೆಯಲ್ಲಿ ನಡೆದಿದೆ