ಕ್ರಿಕೆಟ್ಏಷ್ಯಾಕಪ್ 2022: ಸುದ್ದಿಗೋಷ್ಠಿಯಲ್ಲಿ "ಸೆಕ್ಸಿ" ಪದ ಬಳಸಲು ರಾಹುಲ್ ದ್ರಾವಿಡ್ ಹಿಂಜರಿದ್ರಾ?
ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಇಂದು ನಡೆಯಲಿರುವ ಸೂಪರ್ 4 ಪಂದ್ಯದ ಹಿನ್ನೆಲೆಯಲ್ಲಿ ಟೀಂ ಇಂಡಿಯಾದ ಬೌಲಿಂಗ್ ಸಾಮರ್ಥ್ಯದ ಬಗ್ಗೆ ತರಬೇತುದಾರ ರಾಹುಲ್ ದ್ರಾವಿಡ್ ವಿಶ್ವಾಸ ಹೊಂದಿದ್ದಾರೆ.