Seyed Abbas Araghchi

ಇರಾನ್ ಸಂಘರ್ಷ: ಚಿಂತೆ ಬೇಡ.. Hormuz ನಲ್ಲಿ ಭಾರತಕ್ಕೆ ತೊಂದರೆ ಇಲ್ಲ; ಜೈಶಂಕರ್ ಗೆ Araghchi ಭರವಸೆ!
ತಂತ್ರಜ್ಞಾನದ ದೃಷ್ಟಿಯಿಂದ ಅತ್ಯಂತ ಮಹತ್ವದ Strait of Hormuz ಪ್ರದೇಶದ ಭದ್ರತೆಯ ರಕ್ಷಕರಾಗಿ ಇರಾನ್ ತನ್ನ “ಐತಿಹಾಸಿಕ ಕರ್ತವ್ಯ”ವನ್ನು ಮುಂದುವರಿಸುತ್ತದೆ.

ಇರಾನ್ ಮಹತ್ವದ ನಿರ್ಧಾರ: ಹಾರ್ಮುಜ್ ಜಲಸಂಧಿ ನಿರ್ಬಂಧ ಸಂಪೂರ್ಣ ತೆರವು; ವಿದೇಶಾಂಗ ಸಚಿವ ಘೋಷಣೆ!
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ನಿಂದ ಒಳ್ಳೆಯ ಸುದ್ದಿ ಬಂದಿದೆ. ಹಾರ್ಮುಜ್ ಜಲಸಂಧಿಯನ್ನು ವಾಣಿಜ್ಯ ಹಡಗುಗಳಿಗೆ ತೆರೆಯಲಾಗಿದೆ ಎಂದು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಘೋಷಿಸಿದ್ದಾರೆ.

