ದೇಶಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವಿಗೆ ಪ್ರಧಾನಿ ಮೋದಿ, ಜೈಶಂಕರ್ ತೀವ್ರ ಸಂತಾಪ
ಹೆಲಿಕಾಪ್ಟರ್ ಅಪಘಾತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಸಾವಿಗೀಡಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.