ರಾಜ್ಯಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ನಡೆಸದಂತೆ ಎಸ್.ಜಿ. ಸಿದ್ದರಾಮಯ್ಯ ಮನವಿ
ರಾಜ್ಯದಲ್ಲಿ ಕೊರೊನಾ ಸೋಂಕು ಗಂಭೀರ ಪ್ರಮಾಣದಲ್ಲಿ ಏರಿಕೆಯಾಗಿರುವ ಸದ್ಯದ ಪರಿಸ್ಥಿತಿಯಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗಳನ್ನು ನಡೆಸದಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿದ್ದರಾಮಯ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಚಿವ ಸುರೇಶ್ಕುಮಾರ್ ಪತ್ರ ಬರೆದು ಮನವಿ ಮಾಡಿದ್ದಾರೆ.