ರಾಜಕೀಯ'ಶಾದಿಭಾಗ್ಯ' ಬೇಕಿದ್ದವರು ಪಾಕಿಸ್ತಾನಕ್ಕೆ ಹೋಗಲಿ: ಜಾತ್ಯಾತೀತ ಎಂದರೇ ಎಲ್ಲವೂ ಅಲ್ಪಸಂಖ್ಯಾತರಿಗೆ ಸೇರಬೇಕೆ?
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ‘ಶಾದಿಭಾಗ್ಯ’ ಯೋಜನೆಯನ್ನು ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರದ್ದುಪಡಿಸಿರುವುದನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಾಗತಿಸಿದ್ದಾರೆ.