ರಾಜಕೀಯಬಿಜೆಪಿ ಸರ್ಕಾರ ಅಲ್ಪಸಂಖ್ಯಾತ ವಿರೋಧಿ ಸರ್ಕಾರ ಎಂದು ಸಾಬೀತು ಮಾಡಿದೆ: ಸಿದ್ದರಾಮಯ್ಯ ಕಿಡಿ
ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಾದಿಭಾಗ್ಯ ಯೋಜನೆ ರದ್ದು ಮಾಡುವ ಮೂಲಕ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ವಿರೋಧಿಗಳು ಎಂದು ಸಾಬೀತು ಮಾಡಿದ್ದಾರೆ ಎಂದು ವಿರೋಧ ಪಕ್ಷದ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.