ದೇಶಕರ್ನಾಟಕದ ಶಬರಿಮಲೆ ಭಕ್ತರಿದ್ದ ಬಸ್-ಆಟೋ ಮಧ್ಯೆ ಅಪಘಾತ: ಸ್ಥಳದಲ್ಲೇ ಐವರು ಸಾವು
ಕರ್ನಾಟಕದಿಂದ ಬರುತ್ತಿದ್ದ ಶಬರಿಮಲೆ ಯಾತ್ರಾರ್ಥಿಗಳ ಬಸ್ಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಹಾಗೂ ಆಟೋದಲ್ಲಿದ್ದ ನಾಲ್ವರು ಪ್ರಯಾಣಿಕರು ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಂಚೇರಿಯಲ್ಲಿ ಶುಕ್ರವಾರ ಸಂಜೆ ಸುಮಾರು 6 ಗಂಟೆಗೆ ಸಂಭವಿಸಿದೆ.