Shabarimala

ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು; Video
ರಾಷ್ಟ್ರಪತಿಗಳು ಬೆಳಗ್ಗೆ 9:05 ಕ್ಕೆ ಪ್ರಮದಂಗೆ ಇಳಿದು ರಸ್ತೆಯ ಮೂಲಕ ಪಂಪಾಕ್ಕೆ ಬೆಂಗಾವಲು ಪಡೆಯಲ್ಲಿ ಪ್ರಯಾಣಿಸಿದರು. ಅವರು ಪಂಪಾ ಗಣಪತಿ ದೇವಸ್ಥಾನದಲ್ಲಿ ಪ್ರಾರ್ಥನೆಗೈದರು.

ಸತೀಶ್ ಜಾರಕಿಹೊಳಿ ಸಿಎಂ ಆಗಬೇಕು: ಶಬರಿಮಲೆ ಅಯ್ಯಪ್ಪಸ್ವಾಮಿಗೆ ಮೊರೆ ಹೋದ ಬೆಂಬಲಿಗರು..!
ಒಂದೆಡೆ ಕಾರ್ಯಕರ್ತರು ಸಭೆ ಸಮಾರಂಭಗಳಲ್ಲಿ ಸತೀಶ್ ಜಾರಕಿಹೊಳಿ ಅವರ ಅಭಿಮಾನಿಗಳು 'ಮುಂದಿನ ಸಿಎಂ ಜಾರಕಿಹೊಳಿ' ಎಂದು ಘೋಷಣೆ ಕೂಗುತ್ತಿದ್ದರೆ. ಮತ್ತೊಂದೆಡೆ ಮತ್ತಷ್ಟು ಕಾರ್ಯಕರ್ತರು ದೇವರ ಮೊರೆ ಹೋಗಿದ್ದಾರೆ.

ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ಗವಿ ಗಂಗಾಧರೇಶ್ವರ ದೇಗುಲದಲ್ಲಿ ಕೌತುಕಕ್ಕೆ ಕ್ಷಣಗಣನೆ
ನಾಡಿನಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಲಾಗುತ್ತಿದೆ. ವಿಶೇಷವಾಗಿ ಗವಿಪುರದಲ್ಲಿರುವ ಗವಿಗಂಗಾಧರ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯುತ್ತಿದ್ದು, ದೇವಾಲಯ ಇಂದು ವಿಸ್ಮಯಕ್ಕೆ ಸಾಕ್ಷಿಯಾಗಲಿದೆ.

ಅಯ್ಯಪ್ಪಸ್ವಾಮಿ ಪವಾಡ: ದರ್ಶನದ ಬಳಿಕ ಮಾತನಾಡಿದ ಮೂಕ ಬಾಲಕ!
ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಯಾತ್ರೆ ಆರಂಭವಾಗಿದ್ದು, ದೇಶದ ಮೂಲೆ ಮೂಲೆಗಳಿಂದ ಅಯ್ಯಪ್ಪ ಸ್ವಾಮಿ ಭಕ್ತರು ಯಾತ್ರೆ ಕೈಗೊಳ್ಳುತ್ತಿದ್ದಾರೆ.

ಶಬರಿಮಲೆಯಲ್ಲಿ ಉದ್ಘೋಷಕರಾಗಿ ಚಿಕ್ಕಮಗಳೂರು ಮೂಲದ ಪಂಚಾಯತ್ ಸದಸ್ಯ ದಿನಕ್ಕೆ 750 ರೂ. ಸಂಪಾದನೆ, ಬಡವರಿಗೆ ಹಣ ಮೀಸಲು!
ಇವರ ಹೆಸರು ಕುಮಾರ್ ಎಂ ಎಂ ಯಾವಾಗಲೂ ಕಾಯಕದಲ್ಲಿ ನಿರತ ವ್ಯಕ್ತಿ. 49 ವರ್ಷದ ಚಿಕ್ಕಮಗಳೂರು ಜಿಲ್ಲೆಯ ಬೈರವಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿರುವ ಇವರು ಜನಸೇವೆಯಲ್ಲಿ ಸದಾ ಮುಂದು.

ಮಂಡಲ ಪೂಜಾ ಋತು: ಭಕ್ತರ ತೀರ್ಥಯಾತ್ರೆಗೆ ಬಾಗಿಲು ತೆರೆದ ಶಬರಿಮಲೆ ಅಯ್ಯಪ್ಪನ ಸನ್ನಿಧಿ, ಯಾತ್ರಿಗಳು ಪುಳಕಿತ
ಇಂದು ಗುರುವಾರ ವೃಶ್ಚಿಕ ಸಂಕ್ರಮಣಕ್ಕೆ ಕೇರಳದ ಪ್ರಸಿದ್ಧ ಯಾತ್ರಾ ಸ್ಥಳ ಶಬರಿಮಲೆ ದೇವಸ್ಥಾನ ನಸುಕಿನ ವೇಳೆ ಭಕ್ತಾದಿಗಳಿಗೆ ತೆರೆಯಲಾಗಿದೆ.

ಶಬರಿಮಲೆ ಪ್ರವೇಶ: ಮಹಿಳೆಯರಿಗೆ ಭದ್ರತೆ ಕೊಡಿ ಎಂದು ಸರ್ಕಾರಕ್ಕೆ ಆದೇಶ ನೀಡಲು ಸುಪ್ರೀಂ ಕೋರ್ಟ್ ನಕಾರ
ಶಬರಿಮಲೆ ಪ್ರವೇಶಕ್ಕೆ ಪೊಲೀಸ್ ಭದ್ರತೆಯಲ್ಲಿ ರಕ್ಷಣೆ ನೀಡಲು ಕೇರಳ ಸರ್ಕಾರಕ್ಕೆ ಆದೇಶ ನೀಡಬೇಕೆಂದು ಕೋರಿ ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಶಬರಿಮಲೆ ದರ್ಶನಕ್ಕೆ ಮುಕ್ತ: ಕೇರಳ ಪೊಲೀಸರಿಂದ ಬಿಗಿ ಭದ್ರತೆ
ಎರಡು ತಿಂಗಳ ಶಬರಿಮಲೆ ಮಂಡಲ ಪೂಜೆ ನಾಳೆಯಿಂದ ಆರಂಭವಾಗಲಿದ್ದು ರಾಜ್ಯ ಪೊಲೀಸ್ ಇಲಾಖೆ ತೀವ್ರ ಕಟ್ಟೆಚ್ಚರ ಘೋಷಿಸಿದೆ.

ಶಬರಿಮಲೆ ಮಂಡಲ ಪೂಜೆ ಇಂದು ಆರಂಭ: ಗೊಂದಲ, ಆತಂಕದಲ್ಲಿ ಅಯ್ಯಪ್ಪ ಭಕ್ತರು
ಎಲ್ಲಾ ವಯಸ್ಸಿನ ಮಹಿಳೆಯರು ಶಬರಿಮಲೆ ಪ್ರವೇಶಿಸಬಹುದು ಎಂಬ ಸುಪ್ರೀಂ ಕೋರ್ಟ್ ತೀರ್ಪು ನಂತರ ಕೆಲ ಮಹಿಳಾ ಕಾರ್ಯಕರ್ತರು ದೇವಾಲಯ ಪ್ರವೇಶಿಸಿ ತೀವ್ರ ಗಲಾಟೆ, ಪ್ರತಿಭಟನೆಯಾಗಿದ್ದು ಈ ವರ್ಷ ನ್ಯಾಯಾಲಯ ತೀರ್ಪಿನ ಯಥಾಸ್ಥಿತಿ ಕಾಯ್ದುಕೊಂಡಿದೆ.

