ದೇಶಶಬರಿಮಲೆ ಅಯ್ಯಪ್ಪ ಸ್ವಾಮಿ ಕುರಿತು ಸಿನೆಮಾ: ಹೊಗಳಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಅಂಗಡಿ ಧ್ವಂಸ
ಶಬರಿಮಲೆ ಅಯ್ಯಪ್ಪ ದೇವರ ಬಗ್ಗೆ ಹೊಸತಾಗಿ ಬಿಡುಗಡೆಯಾದ ಚಲನಚಿತ್ರವನ್ನು ಹಾಡಿ ಹೊಗಳಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ ಪೋಸ್ಟ್ಗಳ ಬಗ್ಗೆ ಆಕ್ರೋಶಗೊಂಡ ಕೆಲ ಅಪರಿಚಿತ ವ್ಯಕ್ತಿಗಳು ಇಲ್ಲಿನ ಸಿಪಿಐ ಪದಾಧಿಕಾರಿಯೊಬ್ಬರ ಅಂಗಡಿಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ.