Shabarimala

ಶಬರಿಮಲೆಗೆ ಹೋಗುವ ಮಹಿಳೆಯರಿಗೆ ಸರ್ಕಾರ ರಕ್ಷಣೆ ನೀಡುವುದಿಲ್ಲ: ದೇವಸ್ವಂ ಸಚಿವ
ಶಬರಿಮಲೆಗೆ ಹೋಗುವ ಮಹಿಳೆಯರಿಗೆ ಸರ್ಕಾರದಿಂದ ಯಾವುದೇ ಭದ್ರತೆ ನೀಡುವುದಿಲ್ಲ ಎಂದು ಕೇರಳ ದೇವಸ್ವಂ ಸಚಿವ ಕಡಕಂಪಲ್ಲಿ ಸುರೇಂದ್ರನ್ ಹೇಳಿದ್ದಾರೆ. ಈ ಮೂಲಕ ಶಬರಿಮಲೆಗೆ ಹೋಗುವ ಮಹಿಳೆಯರಿಗೆ ಸರ್ಕಾರದ ಕಡೆಯಿಂದ ಸಹಮತವಿಲ್ಲ ಎಂಬ ಮಾತನ್ನು ಸಚಿವರು ಸ್ಪಷ್ಟಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ನಿಂದ ಇಂದು ಶಬರಿಮಲೆ ತೀರ್ಪು: ಭಕ್ತರಲ್ಲಿ, ಕಾರ್ಯಕರ್ತರಲ್ಲಿ ಆತಂಕ
ಯುವತಿಯರು ಮತ್ತು ಮಹಿಳೆಯರು ಶಬರಿಮಲೆ ದೇವಾಲಯ ಪ್ರವೇಶಿಸಬಹುದು ಎಂದು ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆ ನಡೆದು ಗುರುವಾರ ಸುಪ್ರೀಂ ಕೋರ್ಟ್ ನಿಂದ ತೀರ್ಪು ಹೊರಬರುತ್ತಿದ್ದು ಎಲ್ಲರೂ ಕೋರ್ಟ್ ತೀರ್ಪು ಯಾವ ರೀತಿ ಹೊರಬರಲಿದೆ ಎಂದು ಕಾಯುತ್ತಿದ್ದಾರೆ.

ಅಯೋಧ್ಯೆ ತೀರ್ಪು: ಶಬರಿಮಲೆ ಪುನರ್ ಪರಿಶೀಲನಾ ಅರ್ಜಿ ತೀರ್ಪಿನ ಮೇಲೆ ಪರಿಣಾಮ?
ಅಯೋಧ್ಯೆ ಭೂ ವಿವಾದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಹೊರಬರುತ್ತಿದ್ದಂತೆ ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಮುಂದಿನ ವಾರ ಮಹಿಳೆಯರ ಪ್ರವೇಶದ ಕುರಿತ ಪುನರ್ ಪರಿಶೀಲನಾ ಅರ್ಜಿಯ ತೀರ್ಪಿನ ಕುರಿತು ಚರ್ಚೆಗಳು ಆರಂಭವಾಗಿದೆ.

ಶಬರಿಮಲೆಗೆ ಹೋಗಲು ಯತ್ನಿಸಿದ್ದ ಇಬ್ಬರು ಮಹಿಳೆಯರನ್ನು ವಾಪಸ್ ಕಳುಹಿಸಿದ ಪೊಲೀಸರು
ಅಯ್ಯಪ್ಪ ಸ್ವಾಮಿಯ ದೇಗುಲಕ್ಕೆ ಪ್ರವೇಶಿಸಲು ಬೆಟ್ಟ ಹತ್ತಲು ಯತ್ನಿಸಿದ್ದ 50 ವರ್ಷಕ್ಕಿಂತ ಕೆಳಗಿನ ಇಬ್ಬರು ...

ಶಬರಿಮಲೆಗೆ ಹೋಗಲು ಯತ್ನಿಸಿದ ಇಬ್ಬರು ಮಹಿಳೆಯರನ್ನು ಹಿಂದಕ್ಕೆ ಕಳುಹಿಸಿದ ಪ್ರತಿಭಟನಾಕಾರರು
ಅಯ್ಯಪ್ಪ ದೇವಾಲಯ ಪ್ರವೇಶಿಸಲು ಯತ್ನಿಸಿದ 50 ವರ್ಷಕ್ಕಿಂತ ಕೆಳಗಿನ ಇಬ್ಬರು ಮಹಿಳೆಯರನ್ನು ನೀಲಿಮಾಲ ಬೆಟ್ಟದ ಬಳಿ ತಡೆದ ಘಟನೆ ಬುಧವಾರ ಮುಂಜಾನೆ ....

ಪ್ರಧಾನಿ ಮೋದಿಯವರು ಮನುಸ್ಮೃತಿ ಬದಲಿಗೆ ಸಂವಿಧಾನ ಓದಿ ಅರ್ಥಮಾಡಿಕೊಳ್ಳಲಿ; ಸಿಪಿಎಂ ವಾಗ್ದಾಳಿ
ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರದಲ್ಲಿ ಟೀಕಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮೇಲೆ...

ಮಕರ ಜ್ಯೋತಿ ಸಮಯದಲ್ಲಿ ಶಬರಿಮಲೆಗೆ ಮಹಿಳೆಯರ ಭೇಟಿ ಸಾಧ್ಯತೆ; ಪೊಲೀಸರಿಗೆ ಭದ್ರತೆಯ ಆತಂಕ
ಮಕರ ಸಂಕ್ರಾಂತಿ ಸಮಯದಲ್ಲಿ ಮಕರ ಜ್ಯೋತಿ ಯಾತ್ರೆಯ ಅಂತಿಮ ಹಂತ ತಲುಪಿದ್ದು ಶಬರಿಮಲೆಗೆ ...

ದಕ್ಷಿಣ ರಾಜ್ಯಗಳಲ್ಲಿ ಶಬರಿಮಲೆ ವಿವಾದವನ್ನು ಮುಖ್ಯ ವೇದಿಕೆಗೆ ತರಲು ಬಿಜೆಪಿ ಯತ್ನ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ರಾಷ್ಟ್ರವ್ಯಾಪಿ ಅಭಿಯಾನ ಆರಂಭಿಸಲು ಸಿದ್ದತೆಗಳು....

ಮಹಿಳೆ ಮತ್ತು ಪುರುಷರಿಗೆ ದೇವರು ಬೇರೆ ಬೇರೆಯೇ?: ಶಬರಿಮಲೆ ಕುರಿತು ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ
ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶದ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ...

