ರಾಜ್ಯಕಳಪೆ ಮಟ್ಟದ ತನಿಖೆಗಳು SIT ಉದ್ದೇಶದ ದಿಕ್ಕು ತಪ್ಪಿಸುತ್ತವೆ, ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅನುಕೂಲ: ವಿಶೇಷ ನ್ಯಾಯಾಲಯ ಆಕ್ಷೇಪ
ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯ ನಿಜವಾದ ಅಪರಾಧಿಗಳನ್ನು ಕಾನೂನಿನ ವ್ಯಾಪ್ತಿಗೆ ಒಳಪಡಿಸಲು, ಸಾರ್ವಜನಿಕ ಆಸ್ತಿಯನ್ನು ರಕ್ಷಿಸಲು ಮತ್ತು ಸ್ಥಾಪಿತ ಹಿತಾಸಕ್ತಿಗಳ ಕೈಯಿಂದ ಆಗುವ ಭಾರಿ ಆರ್ಥಿಕ ನಷ್ಟವನ್ನು ತಡೆಯಲು SIT ಯನ್ನು ರಚಿಸಲಾಗಿದೆ.