ರಾಜ್ಯರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಎನ್ಐಎಗೆ ಮಹತ್ವದ ಸುಳಿವು, ಶಂಕಿತ ಬಳಸಿದ್ದ ದೂರವಾಣಿ ಕರೆ ಜಾಡು ಹಿಡಿದ ತನಿಖಾ ತಂಡ
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತಂಡವು ಇಂದು ಬೆಳಗ್ಗೆ ಬಳ್ಳಾರಿಯ ಕೌಲ್ ಬಜಾರ್ ಪ್ರದೇಶದಲ್ಲಿ ಶಬೀರ್ ಮೊಹಮ್ಮದ್ ಎಂಬಾತನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದೆ.