ದೇಶTerror Funding Case: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಶಬೀರ್ ಅಹ್ಮದ್ ಷಾಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಕಾರ!
ಅಹ್ಮದ್ ಷಾ ಪರ ವಾದ ಮಂಡಿಸಿದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್, ಅರ್ಜಿದಾರರು ತುಂಬಾ ಅನಾರೋಗ್ಯದಿಂದ ಬಳಲುತ್ತಿದ್ದು, ಅವರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.