Shadab Khan

ಪಾಕ್ ತಂಡಕ್ಕೆ ಮತ್ತೊಂದು ಆಘಾತ: ನಾಯಕತ್ವದಿಂದ ಸಲ್ಮಾನ್ ಆಘಾಗೆ ಗೇಟ್ಪಾಸ್!
ಪಾಕಿಸ್ತಾನ ಸಲ್ಮಾನ್ ನಾಯಕತ್ವದಲ್ಲಿ ಏಷ್ಯಾ ಕಪ್‌ನಲ್ಲಿ ಆಡಿದ್ದು ಫೈನಲ್‌ನಲ್ಲಿ ಭಾರತ ವಿರುದ್ಧ ಸೋತಿತು.

'ಪಾಕಿಸ್ತಾನ ಕ್ರಿಕೆಟ್ ಸದ್ಯ ಐಸಿಯುನಲ್ಲಿದೆ ಏಕೆಂದರೆ...': ಮಾಜಿ ನಾಯಕ ಶಾಹಿದ್ ಅಫ್ರಿದಿ ಸ್ಫೋಟಕ ಹೇಳಿಕೆ
ತಮ್ಮ ಉದ್ಯೋಗಗಳನ್ನು ಉಳಿಸಿಕೊಳ್ಳಲು ತರಬೇತುದಾರರು ಆಟಗಾರರನ್ನು ದೂಷಿಸುತ್ತಾರೆ. ತಮ್ಮ ಸ್ಥಾನಗಳನ್ನು ಉಳಿಸಿಕೊಳ್ಳಲು ಆಡಳಿತ ಮಂಡಳಿಯು ಸಹ ಆಟಗಾರರು ಮತ್ತು ತರಬೇತುದಾರರನ್ನು ದೂಷಿಸುವುದನ್ನು ನೋಡುವುದು ದುಃಖಕರವಾಗಿದೆ.

ಸ್ಪಿರಿಟ್ ಆಫ್ ಕ್ರಿಕೆಟ್: ಹಾರ್ದಿಕ್ ಶೂ ಲೇಸ್ ಕಟ್ಟಿದ ಪಾಕ್ ಕ್ರಿಕೆಟಿಗ ಶದಾಬ್ ಖಾನ್, ಮೆಚ್ಚುಗೆಯ ಮಹಾಪೂರ!
ಶ್ರೀಲಂಕಾದ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾಕಪ್ ಪಂದ್ಯ ಮಳೆಯಿಂದಾಗಿ ರದ್ದಾದರೂ, ಉಭಯ ತಂಡಗಳ ನಡುವಿನ ಪರಸ್ಪರ ಗೌರವ ಕ್ರಿಕೆಟ್ ಪ್ರಿಯರ ಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

