ರಾಜ್ಯಮುಂಬರುವ ವಿಧಾನಸಭಾ ಚುನಾವಣೆಯಲ್ಲಿ SDPI ನಿಂದ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಕಣಕ್ಕೆ!
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿ ಶಾಫಿ ಬೆಳ್ಳಾರೆಯನ್ನು ಕಣಕ್ಕಿಳಿಸಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ) ಮುಂದಾಗಿದೆ.