ದೇಶಬಿಜೆಪಿ ಸರ್ಕಾರ ನನಗೆ 'ಪದ್ಮಶ್ರೀ' ನೀಡುತ್ತದೆಂದು ಭಾವಿಸಿರಲಿಲ್ಲ: ನನ್ನ ಯೋಚನೆ ತಪ್ಪೆಂದು ಮೋದಿ ಸಾಬೀತು ಮಾಡಿದ್ದಾರೆ; ಕರ್ನಾಟಕ ಮುಸ್ಲಿಂ ಕಲಾವಿದ
ಬಿಜೆಪಿ ಎಂದಿಗೂ ಮುಸ್ಲಿಮರಿಗೆ ಏನನ್ನೂ ನೀಡುವುದಿಲ್ಲ, ಆದರೆ ಈ ಪ್ರಶಸ್ತಿಗೆ ನನ್ನನ್ನು ಆಯ್ಕೆ ಮಾಡುವ ಮೂಲಕ ಪ್ರಧಾನಿ ಮೋದಿ ಆ ಭಾವನೆ ತಪ್ಪು ಎಂದು ಸಾಬೀತುಪಡಿಸಿದ್ದಾರೆ ಎಂದು ಕರ್ನಾಟಕದ ಹಿರಿಯ ಬಿದ್ರಿ ಕರಕುಶಲ ಕಲಾವಿದ ಶಾ ರಶೀದ್ ಅಹ್ಮದ್ ಕ್ವಾದ್ರಿ ಹೇಳಿದ್ದಾರೆ.