Shah Rukh Khan

'ಭಾರತದ ನಾವಿಕರ ಬಿಡುಗಡೆಗೆ ಮೋದಿ ಅಲ್ಲ.. ಶಾರುಖ್ ಕಾರಣ': ಮತ್ತೆ ಪ್ರಧಾನಿ ಕಾಲೆಳೆದ ಸುಬ್ರಮಣಿಯನ್ ಸ್ವಾಮಿ!
ಬೇಹುಗಾರಿಕೆ ಆರೋಪದಡಿಯಲ್ಲಿ ಕತಾರ್ ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ 'ಭಾರತದ ಮಾಜಿ ನಾವಿಕರ ರಕ್ಷಣೆಗೆ ಪ್ರಧಾನಿ ಮೋದಿ ಅಲ್ಲ.. ಶಾರುಖ್ ಖಾನ್ ಕಾರಣ' ಎಂದು ಹೇಳುವ ಮೂಲಕ ಮತ್ತೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಪ್ರಧಾನಿ ಮೋದಿ ಕಾಲೆಳೆದಿದ್ದಾರೆ.

ಇರಾ ಖಾನ್-ನೂಪುರ್ ಶಿಖರೆ ಆರತಕ್ಷತೆಯಲ್ಲಿ ಪಾಲ್ಗೊಂಡ ಶಾರುಖ್ ಖಾನ್, ಸಲ್ಮಾನ್ ಖಾನ್, ಸಚಿನ್ ತೆಂಡೂಲ್ಕರ್
ಶಾರುಖ್ ಖಾನ್, ಸಲ್ಮಾನ್ ಖಾನ್, ಸಚಿನ್ ತೆಂಡೂಲ್ಕರ್, ಸೂರ್ಯ ಮತ್ತು ಜೂಹಿ ಚಾವ್ಲಾ ಸೇರಿದಂತೆ ಹಲವಾರು ಪ್ರಸಿದ್ಧ ವ್ಯಕ್ತಿಗಳು ರಂಗಭೂಮಿ ನಿರ್ದೇಶಕಿ ಇರಾ ಖಾನ್ ಮತ್ತು ಸೆಲೆಬ್ರಿಟಿ ಫಿಟ್ನೆಸ್ ತರಬೇತುದಾರ ನೂಪುರ್ ಶಿಖರೆ ಅವರ ಆರತಕ್ಷತೆ ಸಮಾರಂಭದಲ್ಲಿ ಭಾಗವಹಿಸಿದ್ದರು.

ಶಾರುಖ್ ಖಾನ್ 'ಡಂಕಿ' ಧಮಾಕ: ಜಾಗತಿಕ ಬಾಕ್ಸ್ ಆಫೀಸ್ನಲ್ಲಿ 400 ಕೋಟಿ ರೂ. ಗಳಿಕೆ!
ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಅಭಿನಯದ ಡಂಕಿ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದು, ವಿಶ್ವದಾದ್ಯಂತ ಒಟ್ಟು 400 ಕೋಟಿ ರೂಪಾಯಿಗೂ ಹೆಚ್ಚು ಗಳಿಸಿದೆ ಎಂದು ಚಿತ್ರ ನಿರ್ಮಾಪಕರು ಮಂಗಳವಾರ ತಿಳಿಸಿದ್ದಾರೆ.

Dunki vs Salaar: ಶಾರುಖ್ ಖಾನ್ ನಟನೆಯ 'ಡಂಕಿ' ಬಿಡುಗಡೆಯಾದ ಐದು ದಿನಕ್ಕೆ 256.40 ಕೋಟಿ ರೂ. ಗಳಿಕೆ
ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ 'ಡಂಕಿ' ವಿಶ್ವದಾದ್ಯಂತ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಗಳಿಕೆ ಕಂಡಿದ್ದು, ಚಿತ್ರ ಬಿಡುಗಡೆಯಾದ ಐದು ದಿನಗಳಲ್ಲಿಯೇ 256. 40 ಕೋಟಿ ರೂ. ಬಾಚಿಕೊಂಡಿದೆ.

ವೈಷ್ಣೋದೇವಿ ಸನ್ನಿಧಿಗೆ ಶಾರುಖ್ ಖಾನ್ ಭೇಟಿ: 'ಡಂಕಿ' ಯಶಸ್ವಿಯಾಗಿ ಪ್ರಾರ್ಥಿಸಿದ ನಟ
ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ಬಹುನಿರೀಕ್ಷಿತ ಡಂಕಿ ಸಿನಿಮಾ ಇದೇ ಡಿಸೆಂಬರ್ 21 ರಂದು ಬಿಡುಗಡೆಯಾಗುತ್ತಿದ್ದು, ಇದಕ್ಕೂ ಮುನ್ನ ಶಾರುಖ್ ಖಾನ್ ಅವರು ಪವಿತ್ರ ಕ್ಷೇತ್ರ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಡಂಕಿ ಟ್ರೈಲರ್ ಬಿಡುಗಡೆ: ಜವಾನ್ ಬಳಿಕ ಶಾರುಖ್ ಖಾನ್ ಮತ್ತೊಂದು ಮಿಷನ್!
ಖ್ಯಾತ ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ಮತ್ತು ಖ್ಯಾತ ನಿರ್ದೇಶಕ ರಾಜ್ ಕುಮಾರ್ ಹಿರಾನಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಡಂಕಿ ಚಿತ್ರದ ಟ್ರೈಲರ್ ನ ನಾಲ್ಕನೇ ಭಾಗ ಬಿಡುಗಡೆಯಾಗಿದೆ.

IMDb 2023ರ ಅತ್ಯಂತ ಜನಪ್ರಿಯ ಭಾರತೀಯ ತಾರೆಯರ ಪಟ್ಟಿಯಲ್ಲಿ ಶಾರುಖ್ ಖಾನ್ಗೆ ಅಗ್ರಸ್ಥಾನ
'ಪಠಾಣ್' ಮತ್ತು 'ಜವಾನ್'ನ ಯಶಸ್ಸಿನೊಂದಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಐಎಂಡಿಬಿಯ 2023ರ ಅತ್ಯಂತ ಜನಪ್ರಿಯ ಭಾರತೀಯ ತಾರೆಯರ ಟಾಪ್ 10 ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. ನಂತರದ ಸ್ಥಾನಗಳಲ್ಲಿರುವ ನಟಿ ಆಲಿಯಾ ಭಟ್, ದೀಪಿಕಾ ಪಡುಕೋಣೆ ಮತ್ತು ವಾಮಿಕಾ ಗಬ್ಬಿ ಅವರನ್ನು ಹಿಂದಿಕ್ಕಿ ಶಾರುಕ್ ಟಾಪ್ ಒನ್ ಆಗಿದ್ದಾರೆ.

Dunki teaser: ಶಾರುಖ್ ಖಾನ್ ಜನ್ಮದಿನಕ್ಕೆ 'ಡಂಕಿ' ಟೀಸರ್ ಔಟ್, ರಾಜ್ಕುಮಾರ್ ಹಿರಾನಿ ಮತ್ತೆ ಮ್ಯಾಜಿಕ್!
ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ಬಹು ನಿರೀಕ್ಷಿತ ಡಂಕಿ ಚಿತ್ರದ ಮೊದಲ ಟೀಸರ್ ಬಿಡುಗಡೆಯಾಗಿದ್ದು, 3 ಈಡಿಯಟ್ಸ್ ಖ್ಯಾತಿಯ ರಾಜ್ ಕುಮಾರ್ ಹಿರಾನಿ ನಿರ್ದೇಶನದ ಈ ಚಿತ್ರ ವಲಸಿಗರ ಕುರಿತ ಕಥಾ ಹಂದರವನ್ನು ಒಳಗೊಂಡಿದೆ.

ಶಾರುಖ್ ಖಾನ್, ರಾಜ್ ಕುಮಾರ್ ಹಿರಾನಿ ಜೋಡಿಯ ಡಂಕಿ ಚಿತ್ರದ ಟೀಸರ್
ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ಬಹು ನಿರೀಕ್ಷಿತ ಡಂಕಿ ಚಿತ್ರದ ಮೊದಲ ಟೀಸರ್ ಬಿಡುಗಡೆಯಾಗಿದೆ.

