ಚಲಿಸುತ್ತಿದ್ದ ರೈಲಿನ ಬೋಗಿಯೊಳಗೆ ಬೆಂಕಿ ಹಚ್ಚಿ ಮೂವರು ಪ್ರಯಾಣಿಕರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಾರುಖ್ ಸೈಫಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.