Shahadat Hossain

ಸಹ ಆಟಗಾರರ ಮೇಲೆ ಹಲ್ಲೆಯ ಶಹಾದತ್‌ಗೆ ಒಂದು ವರ್ಷದ ನಿಷೇಧ
ರಾಷ್ಟ್ರೀಯ ಕ್ರಿಕೆಟ್ ಲೀಗ್‌ನ ಲ್ಲಿ ಸಹ ಆಟಗಾರನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ವೇಗದ ಬೌಲರ್ ಶಹಾದತ್ ಹುಸೇನ್ ಅವರನ್ನು ಒಂದು ವರ್ಷ ಅಮಾನತುಗೊಳಿಸಲಾಗಿದೆ.

ಬಾಂಗ್ಲಾದೇಶ ಜನತೆಯ ಕ್ಷಮೆ ಯಾಚಿಸಿದ ಶಹಾದತ್ ಹುಸೇನ್
ಮನೆ ಕೆಲಸದ ಅಪ್ರಾಪ ಬಾಲಕಿ ಮೇಲೆ ಹಲ್ಲೆ ನಡೆಸಿ ಬಾಂಗ್ಲಾದೇಶ ಕ್ರಿಕೆಟ್‌ನಿಂದ ಅಮಾನತುಗೊಂಡಿದ್ದ ಕ್ರಿಕೆಟಿಗ ಶಹಾದತ್ ಹುಸೇನ್ ದೇಶದ ಜನತೆಯಲ್ಲಿ ಕ್ಷಮೆ ಕೇಳಿದ್ದು, ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ...

ಬಾ೦ಗ್ಲಾ ಕ್ರಿಕೆಟಿಗ ಶಹಾದತ್ ಹುಸೇನ್‍ಗೆ 14 ವಷ೯ ಜೈಲು..?
ಮನೆ ಕೆಲಸದ ಬಾಲಕಿ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಾ೦ಗ್ಲಾದೇಶದ ಕ್ರಿಕೆಟಿಗ ಶಹಾದತ್ ಹುಸೇನ್ ಗೆ 14 ವರ್ಷಗಳ ಕಾಲ ಸೆರೆವಾಸ ಶಿಕ್ಷೆ ವಿಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ...

ಬಾಂಗ್ಲಾ ಕ್ರಿಕೆಟಿಗ ಶಹಾದತ್ ಹುಸೇನ್ ಗೆ 14 ವರ್ಷ ಜೈಲು
ಮನೆ ಕೆಲಸಕ್ಕಿದ್ದ ಅಪ್ರಾಪ್ತ ಬಾಲಕಿ ಮೇಲೆ ಹಲ್ಲೆ, ಮಾನಸಿಕ ಹಿಂಸೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶ ಕ್ರಿಕೆಟಿಗ ಶಹಾದತ್ ಹುಸೇನ್ ಜೈಲು ಭೀತಿ ಎದುರಿಸುತ್ತಿದ್ದಾರೆ.

ಬಾಂಗ್ಲಾ ಕ್ರಿಕೆಟಿಗ ಶಹಾದತ್ ನಿರಾಳ
ತನ್ನ ಮನೆಯಲ್ಲಿ ಕೆಲಸಕ್ಕಿದ್ದ 11 ವರ್ಷದ ಬಾಲಕಿಯ ಮೇಲೆ ಪತ್ನಿಯೊಂದಿಗೆ ಸೇರಿ ದೈಹಿಕವಾಗಿ ಹಲ್ಲೆ ನಡೆಸಿದ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಂಗ್ಲಾ ಕ್ರಿಕೆಟಿಗ...

