ಪರಿಸ್ಥಿತಿಯ ಅನಿವಾರ್ಯತೆಗೆ ಆರ್ಜೆಡಿ, ಜೆಡಿಯು ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶಹನಾಜ್ ಹುಸೇನ್ ಹೇಳಿದ್ದಾರೆ...