ಕ್ರಿಕೆಟ್IPL 2024: ಆರ್ಸಿಬಿ ತೊರೆದು ಸನ್ರೈಸರ್ಸ್ ಹೈದರಾಬಾದ್ ಸೇರಿಕೊಂಡ ಪ್ರಮುಖ ಆಲ್ರೌಂಡರ್
ಎಡಗೈ ಸ್ಪಿನ್ನರ್ ಶಹಬಾಜ್ ಅಹ್ಮದ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಆಟಗಾರರ ವಿನಿಮಯದ ಅಡಿಯಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇದೇ ವೇಳೆ, ಸನ್ರೈಸರ್ಸ್ ಹೈದರಾಬಾದ್ ತಂಡದ ಮಯಾಂಕ್ ದಾಗರ್ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ಬೆಂಗಳೂರು ತಂಡದಲ್ಲಿ ಆಡಲಿದ್ದಾರೆ.