Shaheen Bagh

ಪ್ರತಿಭಟನೆ ಮಾಡಿ, ಆದರೆ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಕೊಡಬೇಡಿ: ಶಹೀನ್ ಬಾಗ್ ಪ್ರತಿಭಟನೆಗೆ 'ಸುಪ್ರೀಂ' ಆಕ್ಷೇಪ
ಶಹೀನ್ ಬಾಗ್ ನಲ್ಲಿ ಪ್ರತಿಭಟನೆಯಲ್ಲಿ ತೊಡಗಿರುವವರನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ, ದೆಹಲಿ ಸರ್ಕಾರ ಮತ್ತು ಪೊಲೀಸರಿಗೆ ನೊಟೀಸ್ ಜಾರಿ ಮಾಡಿದೆ. ಅಲ್ಲದೆ ಪ್ರತಿಭಟನೆ ಹೆಸರಿನಲ್ಲಿ ಸಾರ್ವಜನಿಕರಿಗೆ ಸಂಚಾರಕ್ಕೆ ತೊಂದರೆ ಮಾಡಬಾರದೆಂದು ತರಾಟೆಗೆ ತೆಗೆದುಕೊಂಡಿದೆ.

ದೆಹಲಿಯ ಶಾಹೀನ್ ಬಾಗ್‌ನ ಸಿಎಎ ಪ್ರತಿಭಟನೆಯಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಇರ್ಫಾನ್?, ವೈರಲ್ ವಿಡಿಯೋ!
ದೆಹಲಿಯ ಶಾಹೀನ್ ಬಾಗ್ ನಲ್ಲಿ ಸಿಎಎ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದು ಈ ಪ್ರತಿಭಟನೆಯಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಅವರು ಭಾಗಿಯಾಗಿದ್ದರು ಎಂಬ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ದೆಹಲಿ ಚುನಾವಣೆ ನಂತರ ಶಾಹೀನ್ ಬಾಗ್ ಜಲಿಯನ್ ವಾಲಾಬಾಗ್ ಆಗಿ ಬದಲಾಗುವ ಸಾಧ್ಯತೆ- ಓವೈಸಿ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ 50 ದಿನಗಳಿಂದಲೂ ನಡೆಯುತ್ತಿರುವ ಪ್ರತಿಭಟನೆಯನ್ನು ಕೇಂದ್ರ ಸರ್ಕಾರ ಪೊಲೀಸರ ಬಲದೊಂದಿಗೆ ತೆರವುಗೊಳಿಸುವ ಸಾಧ್ಯತೆ ಇದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಳವಳ ವ್ಯಕ್ತಪಡಿಸಿದ್ದಾರೆ.

ಶಾಹೀನ್ ಬಾಗ್ ನಲ್ಲಿ ಆತ್ಮಾಹುತಿ ದಾಳಿಕೋರರನ್ನು ಬೆಳೆಸಲಾಗುತ್ತಿದೆ: ಕೇಂದ್ರ ಸಚಿವ ಗಿರಿರಾಜ್ ಸಿಂಗ್
ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ ಮೂಲಕ ಶಾಹೀನ್ ಬಾಗ್ ಆತ್ಮಾಹುತಿ ದಾಳಿಕೋರರನ್ನು ಹುಟ್ಟುಹಾಕುತ್ತಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ.

ಶಾಹೀನ್ ಬಾಗ್ ಶೂಟರ್ ಎಎಪಿ ಸದಸ್ಯ: ದೆಹಲಿ ಪೊಲೀಸರ ಹೇಳಿಕೆ
ಸಿಎಎ ವಿರೋಧಿಸಿ ಕಳೆದ 50 ದಿನಗಳಿಂದಲೂ ಪ್ರತಿಭಟನೆ ನಡೆಯುತ್ತಿರುವ ಶಾಹೀನ್ ಬಾಗ್ ನಲ್ಲಿ ಫೆಬ್ರವರಿ 1 ರಂದು ಗಾಳಿಯಲ್ಲಿ ಗುಂಡು ಹಾರಿಸಿದ ಕಪಿಲ್ ಗುಜ್ಜಾರ್ ಆಮ್ ಆದ್ಮಿ ಪಕ್ಷದ ಸದಸ್ಯನೆಂಬುದನ್ನು ದೆಹಲಿ ಪೊಲೀಸರು ಬಯಲು ಗೊಳಿಸಿದ್ದಾರೆ.

ಶಾಹೀನ್ ಬಾಗ್: ಚಳಿಯಿಂದ ಹಸುಗೂಸು ಮೃತಪಟ್ಟರೂ ಮತ್ತೆ ಪ್ರತಿಭಟನೆಗೆ ಮರಳಿದ ತಾಯಿ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಾಹೀನ್ ಬಾಗ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕೊರೆಯುವ ಚಳಿಯ ನಡುವೆಯೂ ತಾಯಿಯೊಂದಿಗೆ ತಲೆಗೆ ತ್ರಿವಣ ಧ್ವಜ ಹೊದ್ದು ಕುಳಿತುಕೊಳ್ಳುತ್ತಿದ್ದ ನಾಲ್ಕು ತಿಂಗಳ ಹಸುಗೂಸು ಮೊಹಮ್ಮದ್ ಜಹಾನ್ ಮೃತಪಟ್ಟಿದೆ

ಜಾಮಿಯಾ ಆಯ್ತು ಈಗ ಶಾಹೀನ್ ಬಾಗ್ ನಲ್ಲಿ ಸಿಎಎ ವಿರೋಧಿ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ
ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ಪೌರತ್ವ ತಿದ್ದುಪಡಿ ಕಾಯ್ದೆ( ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಅಪ್ರಾಪ್ತನೋರ್ವ ಗುಂಡಿನ ದಾಳಿ ನಡೆಸಿದ ಬೆನ್ನಲ್ಲೇ ಈಗ ಶಾಹೀನ್ ಬಾಗ್ ನಲ್ಲಿ ಸಿಎಎ...

ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚಿಸಿದ್ದೇ ಆದರೆ, ಒಂದು ಗಂಟೆಯಲ್ಲಿ ಶಹೀನ್ ಬಾಗ್ ನೆಲಸಮ: ಬಿಜೆಪಿ ಸಂಸದ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚಿಸಿದ್ದೇ ಆದರೆ, ಒಂದು ಗಂಟೆಯಲ್ಲಿ ಶಹೀನ್ ಬಾಗ್'ನ್ನು ನೆಲಸಮ ಮಾಡಲಾಗುತ್ತದೆ ಎಂದು ಬಿಜೆಪಿ ಸಂಸದ ಪರ್ವೇಶ್ ವರ್ಮಾ ಅವರು ಮಂಗಳವಾರ ಹೇಳಿದ್ದಾರೆ.

