ರಾಜ್ಯ'ವಂದೇ ಮಾತರಂ' ಘೋಷಣೆ ಕೂಗಿದ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ ಆರೋಪ: ಶಾಹೀನ್ ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಎಫ್ಐಆರ್
ಪೊಲೀಸರ ಪ್ರಕಾರ, ವಿದ್ಯಾರ್ಥಿ ಸಾಗರ್ ಗೌಲಿಯ ತಂದೆ ಹಿರೋಬಾ ಅವರು ಚಿಟ್ಗುಪ್ಪ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ಕಾಲೇಜು ಪ್ರಾಂಶುಪಾಲ ಅಬ್ದುಲ್ ಹಕೀಮ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.