ರಾಜ್ಯಶಾಹೀನ್ ಶಾಲಾ ಪ್ರಕರಣ ಹಿಂಪಡೆದು ಬಂಧಿತರನ್ನು ರಿಲೀಸ್ ಮಾಡಿ- ಯಡಿಯೂರಪ್ಪಗೆ ಈಶ್ವರ್ ಖಂಡ್ರೆ ಪತ್ರ
ಬೀದರ್ ಶಾಹೀನ್ ಶಾಲಾ ಪ್ರಕರಣ ಹಿಂಪಡೆದು ಬಂಧಿತರನ್ನು ಬಿಡುಗಡೆಗೊಳಿಸುವಂತೆ ಹಾಗೂ 2019-20ರ ಬಜೆಟ್ನಲ್ಲಿ ಬೀದರ್ ಅಭಿವೃದ್ಧಿಗೆ ಘೋಷಿಸಲಾಗಿದ್ದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪ್ರತ್ಯೇಕ ಪತ್ರ ಬರೆದಿದ್ದಾರೆ.