ದೇಶಕುಂಭ ಮೇಳದಲ್ಲಿ ಮೋದಿ ಶಾಹಿ ಸ್ನಾನ: ಮಾಯಾವತಿ ವಾಗ್ದಾಳಿ
ಇತರ ರಾಜ್ಯಗಳ ಕಡೆಗಣನೆ, ವಿಶ್ವಾಸಘಾತುಕತೆ ಹಾಗೂ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸದ ಪ್ರಧಾನಿ ಮೋದಿ ಇವುಗಳ ದೋಷದಿಂದ ಮುಕ್ತಿ ಪಡೆಯಲು ತ್ರಿವೇಣಿ ಸಂಗಮದಲ್ಲಿ ಶಾಹಿಸ್ನಾನ ಮಾಡಿದ್ದಾರೆ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ವಾಗ್ದಾಳಿ ನಡೆಸಿದ್ದಾರೆ.