ದೇಶಮಥುರಾ: ಕೃಷ್ಣ ಜನ್ಮಭೂಮಿ ಮಸೀದಿ ತೆರವಿನ ಮನವಿ ವಜಾ
ಕೃಷ್ಣ ಜನ್ಮಭೂಮಿ ಮಥುರಾದಲ್ಲಿ ದೇವಲಾಯದ ಜಾಗದಲ್ಲೇ ಮಸೀದಿ ನಿರ್ಮಾಣವಾಗಿದೆ ಎಂಬ ಕಾರಣಕ್ಕೆ ಹಿಂದೂ ಪವಿತ್ರ ಪಟ್ಟಣದ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಉತ್ತರ ಪ್ರದೇಶದ ಮಥುರಾದ ಸಿವಿಲ್ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ.