ದೇಶಮಥುರಾ ಕೃಷ್ಣ ಜನ್ಮಭೂಮಿ ವಿವಾದ: ಪಿಐಎಲ್ ವಜಾ, ಅಲಹಾಬಾದ್ ಹೈಕೋರ್ಟ್ ತೀರ್ಪು ಮಧ್ಯ ಪ್ರವೇಶಕ್ಕೆ 'ಸುಪ್ರೀಂ' ನಕಾರ
ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.