Shahi parivar

ಮಹಾರಾಷ್ಟ್ರ ಚುನಾವಣೆ: ಕಾಂಗ್ರೆಸ್ ಆಡಳಿತದ ರಾಜ್ಯಗಳು ಪಕ್ಷದ 'ಶಾಹಿ' ಪರಿವಾರಕ್ಕೆ ATM- ಪ್ರಧಾನಿ ಮೋದಿ ವಾಗ್ದಾಳಿ
ಕಾಂಗ್ರೆಸ್ ನವರು ಎಂದಾದ್ದರೂ ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪಂಚತೀರ್ಥಕ್ಕೆ ಭೇಟಿ ನೀಡಿದ್ದರೆ ಅದನ್ನು ಸಾಬೀತುಪಡಿಸುವಂತೆ ಕಾಂಗ್ರೆಸ್‌ನ ಶಾಹಿ ಪರಿವಾರಕ್ಕೆ ಸವಾಲು ಹಾಕುತ್ತೇನೆ ಎಂದರು.

ಭಾರತಕ್ಕಾಗಿ ಇಂದಿರಾ ಗಾಂಧಿ, ರಾಜೀವ್ ಗಾಂಧಿ ರಕ್ತ ಸುರಿಸಿದ್ದನ್ನು ದೇಶ ಕಂಡಿದೆ: ಪ್ರಧಾನಿ ವಿರುದ್ಧ ಕಪಿಲ್ ಸಿಬಲ್ ವಾಗ್ದಾಳಿ
ಕಾಂಗ್ರೆಸ್‌ನ 'ಶಾಹಿ ಪರಿವಾರ' (ರಾಜಮನೆತನ) ದ ಬಗೆಗಿನ ಹೇಳಿಕೆಗಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಅವರು, ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿಯವರು ಭಾರತಕ್ಕಾಗಿ 'ರಕ್ತ' ಸುರಿಸಿದ್ದನ್ನು ರಾಷ್ಟ್ರವು ನೋಡಿದೆ ಎಂದು ಪ್ರತಿಪಾದಿಸಿದರು.

