Shahid Afridi

ಏಷ್ಯಾ ಕಪ್: ಭಾರತ-ಪಾಕ್ ಪಂದ್ಯದ ವೇಳೆ ನನ್ನ ಮಗಳು ಭಾರತದ ಧ್ವಜ ಬೀಸುತ್ತಿದ್ದಳು - ಶಾಹಿದ್ ಅಫ್ರಿದಿ
ಪಾಕಿಸ್ತಾನದ ಮಾಜಿ ನಾಯಕ ಮತ್ತು ವಿಶ್ವದ ಅತ್ಯಂತ ಮಾರಕ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಶಾಹಿದ್ ಅಫ್ರಿದಿ ವಿವಾದಗಳ ಸುದೀರ್ಘ ಇತಿಹಾಸವನ್ನು ಹೊಂದಿದ್ದು, ಅವರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧನಾತ್ಮಕ ಮನೋಭಾವ ಹೊಂದಿದ್ದಾರೆ: ತಾಲಿಬಾನಿಗಳ ಹೊಗಳಿದ ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ
ಪ್ರಜಾಪ್ರಭುತ್ವದ ನೆಲೆಗಟ್ಟಿನಲ್ಲಿ ರಚನೆಯಾಗಿದ್ದ ಘನಿ ಸರ್ಕಾರವನ್ನು ಉರುಳಿಸಿ ಆಫ್ಘಾನಿಸ್ತಾನವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿರುವ ತಾಲಿಬಾನ್ ಕುರಿತಂತೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಹ್ಯಾರಿಸ್ ರೌಫ್ ಯಾರ್ಕರ್ ಗೆ ಬೇಸ್ತು ಬಿದ್ದ ಅಫ್ರಿದಿ, ಸ್ಲೋ ಎಸೆಯುವಂತೆ ಮನವಿ
ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ತಮ್ಮ ಸ್ಫೋಟಕ ಬ್ಯಾಟಿಂಗ್ ನಿಂದಲೇ ಕ್ರಿಕೆಟ್ ಜಗತ್ತಿನಲ್ಲಿ ಚಿರಪರಿತರಾದವರು. ಇಂತಹ ಅಫ್ರಿದಿ ಬೌಲರ್ ಒಬ್ಬರ ಎಸೆತವನ್ನು ಆಡಲಾಗದೇ ಸ್ಲೋ ಎಸೆತ ಎಸೆಯುವಂತೆ ಮನವಿ ಮಾಡಿರುವ ಘಟನೆ ಪಾಕಿಸ್ತಾನ್ ಸೂಪರ್ ಲೀಗ್ ನಲ್ಲಿ ನಡೆದಿದೆ.

ರಾಷ್ಟ್ರೀಯ ತಂಡದಲ್ಲಿ ಆಡಲು ಅಫ್ರಿದಿ, ಅನಿಲ್ ಕುಂಬ್ಳೆ ಪ್ರೇರಣೆ: ರಶೀದ್ ಖಾನ್
ಅಫಘಾನಿಸ್ತಾನ ತಂಡದ ಪ್ರೀಮಿಯರ್ ಆಲ್ ರೌಂಡರ್ ರಶೀದ್ ಖಾನ್ ರಾಷ್ಟ್ರೀಯ ತಂಡದಲ್ಲಿ ಹಾಗೂ ವಿಶ್ವದಾದ್ಯಂತ ಟಿ20 ಲೀಗ್ ಗಳಲ್ಲಿ ಗಮನಾರ್ಹ ಪ್ರದರ್ಶನ ತೋರಿದ್ದಾರೆ.

ದಾಖಲೆಯ ಶತಕಕ್ಕಾಗಿ ಪಾಕಿಸ್ತಾನದ ಶಾಹಿದ್ ಅಫ್ರಿದಿ ಬಳಸಿದ್ದು ಸಚಿನ್ ಬ್ಯಾಟ್ ಅನ್ನು!
ಕೇವಲ 37 ಎಸೆತಗಳಲ್ಲಿ ಶತಕ ಸಿಡಿಸಿ ದಾಖಲೆ ನಿರ್ಮಿಸಿದ್ದ ಪಾಕಿಸ್ತಾನದ ಸ್ಫೋಟಕ ಬ್ಯಾಟ್ಸ್ ಮನ್ ಶಾಹಿದ್ ಅಫ್ರಿದಿ ಅಂದಿನ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಬ್ಯಾಟ್ ಬಳಕೆ ಮಾಡಿದ್ದ ವಿಚಾರ ಇದೀಗ ಬಯಲಾಗಿದೆ.

ತಮ್ಮ ನೆಚ್ಚಿನ ಭಾರತೀಯ ಬ್ಯಾಟ್ಸ್‌ಮನ್‌ಗಳನ್ನು ಹೆಸರಿಸಿದ ಶಾಹಿದ್ ಅಫ್ರಿದಿ
ಪಾಕಿಸ್ತಾನದ ಮಾಜಿ ಆಲ್‌ರೌಂಡರ್ ಶಾಹಿದ್ ಅಫ್ರಿದಿ ಅವರ ನೆಚ್ಚಿನ ಟೀಮ್ ಇಂಡಿಯಾ ಬ್ಯಾಟ್ಸ್‌ಮನ್ ಯಾರು? ಎಂಬುದಕ್ಕೆ ಉತರಿಸಿದ್ದಾರೆ.

ಅತ್ಯುತ್ತಮ ನಾಯಕ: ಧೋನಿ, ಪಾಂಟಿಂಗ್ ಇಬ್ಬರಲ್ಲಿ ಅಫ್ರಿದಿ ಆರಿಸಿದ್ದು ಯಾರನ್ನ?
ಎಂಎಸ್ ಧೋನಿ ಮತ್ತು ರಿಕಿ ಪಾಂಟಿಂಗ್ ಇಬ್ಬರು ಯಶಸ್ವಿ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಈ ಇಬ್ಬರು ದಿಗ್ಗಜ ನಾಯಕರ ಪೈಕಿ ಪಾಕಿಸ್ತಾನ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಅತ್ಯುತ್ತಮ ನಾಯಕನಾಗಿ ಒಬ್ಬರನ್ನು ಆರಿಸಿದ್ದಾರೆ.

ಗಂಭೀರ್ ರನ್ನು ಓರ್ವ ಬ್ಯಾಟ್ಸ್ ಮನ್ ಆಗಿ ಇಷ್ಟಪಡುತ್ತೇನೆ, ಆದರೆ?: ಮತ್ತೆ ಖ್ಯಾತೆ ತೆಗೆದ ಅಫ್ರಿದಿ
ಟೀಂ ಇಂಡಿಯಾದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್ ಮತ್ತು ಪಾಕ್‌ನ ಮಾಜಿ ಆಲ್‌ರೌಂಡರ್ ಶಾಹಿದ್ ಅಫ್ರಿದಿ ನಡುವೆ 2007ರಲ್ಲಿ ನಾಗ್ಪುರದಲ್ಲಿ ನಡೆದ ಭಾರತ vs ಪಾಕಿಸ್ತಾನ ನಡುವಣ ಏಕದಿನ ಕ್ರಿಕೆಟ್ ಪಂದ್ಯದ ಬಳಿಕ ಮುಸುಕಿನ ಗುದ್ದಾಟ ನಡೆಯುತ್ತಲೇ ಬಂದಿದೆ.

ಪಾಕಿಸ್ತಾನ ಟೀಂ ಇಂಡಿಯಾವನ್ನು ಬಹುಬಾರಿ ಸೋಲಿಸಿದೆ, ಪಂದ್ಯದ ನಂತರ ಅವರು ನಮ್ಮಲ್ಲಿ ಕ್ಷಮೆ ಕೇಳ್ತಿದ್ದರು: ಶಾಹಿದ್ ಅಫ್ರಿದಿ
ತಾನು ಭಾರತದ ವಿರುದ್ಧ ಆಡುವುದಕ್ಕೆ ಇಷ್ಟಪಡುತ್ತೇನೆ. ಹಾಗೂ ತನ್ನ ತವರು ಪಾಕಿಸ್ತಾನಕ್ಕಿಂತ ಭಾರತದಲ್ಲಿ ನನಗೆ ಹೆಚ್ಚು ಜನ ಪ್ರೀತಿ ತೋರಿಸಿದ್ದಾರೆ ಎಂಬ ತಮ್ಮ 2016ರ ಹೇಳಿಕೆಗೆ ನಾನೀಗಲೂ ಬದ್ದವಿರುವುದಾಗಿ ಪಾಕಿಸ್ತಾನ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಹೇಳಿದ್ದಾರೆ.

