Shahid Kapoor

ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಸಚಿನ್ ರವಿ ಬಾಲಿವುಡ್ ಗೆ: ಶಾಹೀದ್ ಕಪೂರ್ ನಟನೆಯ 'ಅಶ್ವತ್ಥಾಮ'ನಿಗೆ ಆ್ಯಕ್ಷನ್ ಕಟ್!
ಅವನೇ ಶ್ರೀಮನ್ನಾರಾಯಣ ಚಿತ್ರದ ನಿರ್ದೇಶಕ ಸಚಿನ್ ರವಿ ಬಾಲಿವುಡ್ ಗೆ ಪಾದಾರ್ಪಣೆ ಮಾಡುತ್ತಿದ್ದಾರೆ, ಶಾಹಿದ್ ಕಪೂರ್ ನಾಯಕನಾಗಿರುವ ಅಶ್ವತ್ಥಾಮ ಸಿನಿಮಾಗೆ ಸಚಿನ್ ರವಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

ತೇರಿ ಬಾತೊನ್ ಮೇ ಐಸಾ ಉಲ್ಜಾ ಜಿಯಾ ಚಿತ್ರದ ಟ್ರೈಲರ್
ನಟ ಶಾಹಿದ್ ಕಪೂರ್ ಮತ್ತು ಕೃತಿ ಸನೂನ್ ಅಭಿನಯದ ತೇರಿ ಬಾತೊನ್ ಮೇ ಐಸಾ ಉಲ್ಜಾ ಜಿಯಾ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಮಿತ್ ಜೋಶಿ ನಿರ್ದೇಶಿಸಿದ್ದಾರೆ.

ಆ್ಯಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಶಾಹಿದ್ ಕಪೂರ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ ನಟಿ ಪೂಜಾ ಹೆಗ್ಡೆ
ಶಾಹಿದ್ ಕಪೂರ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಮುಂಬರುವ ಆ್ಯಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ನಟಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಶುಕ್ರವಾರ ನಟಿಯ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರತಂಡ ಘೋಷಿಸಿದೆ.

ಬ್ಲಡಿ ಡ್ಯಾಡಿ ಚಿತ್ರದ ಟೀಸರ್
ನಟ ಶಾಹಿದ್ ಕಪೂರ್ ಅಬಿನಯದ ಬ್ಲಡಿ ಡ್ಯಾಡಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಲಿ ಅಬ್ಬಾಸ್ ಜಾಫರ್ ನಿರ್ದೇಶಿಸಿದ್ದಾರೆ.

ಫರ್ಜಿ ಚಿತ್ರದ ಟ್ರೈಲರ್
ನಟ ಶಾಹೀದ್ ಕಪೂರ್ ಮತ್ತು ವಿಜಯ್ ಸೇತುಪತಿ ಅಭಿನಯದ ಫರ್ಜಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಜ್ ಮತ್ತು ಡಿಕೆ ನಿರ್ದೇಶಿಸಿದ್ದಾರೆ.

ಜೆರ್ಸಿ ಹಿಂದಿ ಚಿತ್ರದ ಟ್ರೈಲರ್
ನಟ ಶಾಹಿದ್ ಕಪೂರ್ ಮತ್ತು ಮೃನಾಲ್ ಠಾಕೂರ್ ಅಭಿನಯದ ಜೆರ್ಸಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಗೌತಮ್ ತಿನ್ನನೂರಿ ನಿರ್ದೇಶಿಸಿದ್ದಾರೆ.

ಶಾಹಿದ್ ಕಪೂರ್ ಅಭಿನಯದ ಜೆರ್ಸಿ ಚಿತ್ರದ ಟ್ರೈಲರ್
ನಟ ಶಾಹಿದ್ ಕಪೂರ್ ಅಭಿನಯದ ಜೆರ್ಸಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಗೌತಮ್ ನಿರ್ದೇಶಿಸಿದ್ದಾರೆ.

ಜೆರ್ಸಿ ಶೂಟಿಂಗ್ ವೇಳೆ ಚೆಂಡು ತಗುಲಿ ಬಾಲಿವುಡ್ ನಟ ಶಾಹಿದ್ ಕಪೂರ್ ತುಟಿ ಸೀಳು, 13 ಹೊಲಿಗೆ!
ಕಬೀರ್ ಸಿಂಗ್ ಬ್ಲಾಕ್ ಬಸ್ಟರ್ ಚಿತ್ರದ ನಂತರ ಶಾಹಿದ್ ಕಪೂರ್ ಅವರು ಸದ್ಯ ಜೆರ್ಸಿ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರದ ಶೂಟಿಂಗ್ ವೇಳೆ ಶಾಹಿದ್ ಅವರಿಗೆ ಗಂಭೀರ ಗಾಯವಾಗಿದ್ದು 13 ಹೊಲಿಗೆ ಹಾಕಲಾಗಿದೆ ಎಂದ ವರದಿ ಬಂದಿದೆ.

ಬಾಲಿವುಡ್ ನಟ ಶಾಹಿದ್ ಕಪೂರ್‌ಗೆ ರಶ್ಮಿಕಾ ಮಂದಣ್ಣ ನಾಯಕಿ?
ವಿಜಯ ದೇವರಕೊಂಡ ಜೊತೆ ನಟಿಸಿದ್ದ ಡಿಯರ್ ಕಾಮ್ರೆಡ್ ಚಿತ್ರ ಅಷ್ಟೇನು ಸದ್ದು ಮಾಡಿಲ್ಲ. ಆದರೂ ನಟಿ ರಶ್ಮಿಕಾ ಮಂದಣ್ಣ ಮಾತ್ರ ಬಾಲಿವುಡ್ ಗೆ ಹಾರುತ್ತಿದ್ದಾರೆ ಎನ್ನಲಾಗಿದೆ.

