Shahjahanpur

ಶಹಜಹಾನ್‌ಪುರ ಬಿಜೆಪಿ ಸಂಸದ ಪರಾರಿ ಎಂದು ಘೋಷಿಸಿದ ಯುಪಿ ಕೋರ್ಟ್
2019 ರಲ್ಲಿ ಚುನಾವಣಾ ಸಾಮಗ್ರಿಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಉತ್ತರ ಪ್ರದೇಶದ ಶಹಜಹಾನ್‌ಪುರ ಬಿಜೆಪಿ ಸಂಸದ ಅರುಣ್ ಕುಮಾರ್ ಸಾಗರ್ ಅವರು ಪರಾರಿಯಾಗಿದ್ದಾರೆ...

ಉತ್ತರ ಪ್ರದೇಶ: ತ್ರಿವಳಿ ತಲಾಖ್ ನೀಡಿ ಪತಿ, ಮೈದುನನಿಂದ ಸರಣಿ ಸಾಮೂಹಿಕ ಅತ್ಯಾಚಾರ!
ಮಹಿಳೆಯೊಬ್ಬರಿಗೆ ತ್ರಿವಳಿ ತಲಾಖ್ ನೀಡಿದ ಬಳಿಕ ಪತಿ, ಮೈದುನ ಮತ್ತು ಧರ್ಮಗುರು ಸೇರಿ ಹಲವರು ನಿರಂತರವಾಗಿ ಸಾಮೂಹಿಕ ಅತ್ಯಾಚಾರ ನಡೆಸಿರುವ ವಿದ್ರಾವಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉಚಿತ ಆಕ್ಸಿಜನ್ ಪೂರೈಕೆ ಮೂಲಕ ಶಾಜಾನ್ ಪುರ ಯುವತಿಯ ಸಹಾಯಹಸ್ತ: ಸಾಮಾಜಿಕ ಕಳಕಳಿಗೆ ಮೆಚ್ಚುಗೆಯ ಮಹಾಪೂರ!
ಕೋವಿಡ್-19 ನಿಂದ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಿರುವವರಿಗಷ್ಟೇ ಅದೇ ಪರಿಸ್ಥಿತಿಯಲ್ಲಿರುವ ಮತ್ತೋರ್ವರ ನೋವು ಸ್ಪಷ್ಟವಾಗಿ ತಿಳಿಯುವುದಕ್ಕೆ ಸಾಧ್ಯ ಎನಿಸುತ್ತದೆ.

ಪ್ರಧಾನಿ ಕುರ್ಚಿ ಬಿಟ್ಟರೆ ರಾಹುಲ್ ಗಾಂಧಿಗೆ ಬೇರೇನೂ ಕಾಣೋಲ್ಲ: ಪ್ರಧಾನಿ ಮೋದಿ
ಅವಿಶ್ವಾಸ ನಿರ್ಣಯ ಕುರಿತಂತೆ ಲೋಕಸಭೆಯಲ್ಲಿ ತಮನ್ನು ಅಪ್ಪಿಕೊಂಡ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಪ್ರಧಾನಮಂತ್ರಿಗಳ ಕುರ್ಚಿ...

ಮದುವೆ ಮಂಟಪದಲ್ಲಿ ಕುಡಿದು ವರನ 'ಸ್ನೇಕ್ ಡ್ಯಾನ್ಸ್', ಮದುವೆ ಬೇಡ ಅಂದ ವಧು!
ಭಾರತೀಯ ಮದುವೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯವಾಗಿದೆ. ಆದರೆ ಇಲ್ಲೊಬ್ಬ ವರ ಕುಡಿದು ನಾಗಿನ್(ಸ್ನೇಕ್) ಡ್ಯಾನ್ಸ್...

ಮಾಲೀಕನ ಜೀವ ಉಳಿಸಲು ತನ್ನ ಪ್ರಾಣ ತ್ಯಾಗ ಮಾಡಿದ ಸಾಕು ನಾಯಿ!
ಮಾಲೀಕನ ಪ್ರಾಣಕ್ಕೆ ಅಪಾಯವಾದಾಗ ಸಾಕು ನಾಯಿಯೊಂದು ತನ್ನ ಪ್ರಾಣವನ್ನೇ ಬಲಿದಾನ ಮಾಡಿ ಆತನ ಜೀವ ರಕ್ಷಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

