Shahrukh Khan

ನಟನಾ ಕೌಶಲ್ಯದಲ್ಲಿ ಇಮ್ರಾನ್ ಖಾನ್ ಅವರು ಶಾರುಖ್ ಮತ್ತು ಸಲ್ಮಾನ್ ಖಾನ್‌ರನ್ನು ಮೀರಿಸಿದ್ದಾರೆ: ಫಜ್ಲುರ್
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮೇಲಿನ ದಾಳಿ ಒಂದು ನಾಟಕವಾಗಿದೆ. ಅವರು ನಟನಾ ಕೌಶಲ್ಯದಲ್ಲಿ ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಅವರನ್ನು ಮೀರಿಸಿದ್ದಾರೆ ಎಂದು ಪಾಕಿಸ್ತಾನ್ ಡೆಮಾಕ್ರಟಿಕ್ ಮೂವ್‌ಮೆಂಟ್ (ಪಿಡಿಎಂ) ಮುಖ್ಯಸ್ಥ ಮೌಲಾನಾ ಫಜ್ಲುರ್ ರೆಹಮಾನ್ ಹೇಳಿದ್ದಾರೆ.

ರಾಮ ಜನ್ಮಭೂಮಿ ವಿವಾದ ಇತ್ಯರ್ಥ ಸಮಿತಿಯಲ್ಲಿ ಪಾಲ್ಗೊಳ್ಳಲು ಬಾಲಿವುಡ್ ನಟ ಶಾರುಖ್ ಖಾನ್ ಗೂ ಆಹ್ವಾನವಿತ್ತಂತೆ!
2019ರಲ್ಲಿ ದಶಕಗಳ ಹಳೆಯ ರಾಮ ಜನ್ಮಭೂಮಿ ವಿವಾದಕ್ಕೆ ತೆರೆ ಬಿದ್ದಿತ್ತು. ಈ ಸಂಬಂಧ ವಿವಾದ ಇತ್ಯರ್ಥ ಮಾಡಲು ರಚಿಸಲಾಗಿದ್ದ ಮಧ್ಯಸ್ಥಿಕೆ ಸಮಿತಿಯಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಸೇರಿಸಿಕೊಳ್ಳುವ ಆಲೋಚನೆ ಸುಪ್ರೀಂ ನ್ಯಾಯಮೂರ್ತಿ ಎಸ್ಎ ಬೋಬ್ಡೆ ಅವರಿಗಿತ್ತು ಎಂಬ ಮಾಹಿತಿ ಬಹಿರಂಗಗೊಂಡಿದೆ.

ಮುಂದಿನ ವರ್ಷ ದೊಡ್ಡದಾದ, ಉತ್ತಮ ಪಾರ್ಟಿ: 55ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶಾರೂಖ್ ಖಾನ್
ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ 55 ನೇ ವರ್ಷಕ್ಕೆ ಕಾಲಿಡುತ್ತಿದ್ದಂತೆ ಅಭಿಮಾನಿಗಳ ಮುಂದುವರಿದ ಪ್ರೀತಿಗಾಗಿ ಧನ್ಯವಾದ ಸಲ್ಲಿಸಿದ್ದು, ಮುಂದಿನ ವರ್ಷ ದೊಡ್ಡದಾದ, ಉತ್ತಮ ಪಾರ್ಟಿ ಮಾಡೋಣ ಎಂದು ಹೇಳಿದ್ದಾರೆ.

ಶಾರುಖ್ ಖಾನ್ ಪುತ್ರಿ ಸುಹಾನ ಖಾನ್ ಹೊಸ ಫೋಟೋ ನೋಡಿ ನೆಟಿಗರು ಕಕ್ಕಾಬಿಕ್ಕಿ, ಯಾಕೆ ಅಂತೀರಾ?
ಬಾಲಿವುಡ್ ನಟ ಶಾರುಖ್ ಖಾನ್ ಪುತ್ರಿ ಸುಹಾನ ಖಾನ್ ಬಾಲಿವುಡ್ ಗೆ ಎಂಟ್ರಿ ಕೊಡಬೇಕಿದೆ. ಅದಾಗಲೇ ಸುಹಾನ ಬಗ್ಗೆ ಜನರು ಮಾತನಾಡುವಂತಾಗಿದೆ. ಹೌದು ತಮ್ಮ ಫೋಟೋಗಳು ಮತ್ತು ವಿಡಿಯೋಗಳ ಮೂಲಕ ಹವಾ ಎಬ್ಬಿಸುತ್ತಿದ್ದಾರೆ.

ಭಾರತದಲ್ಲಿ 22 ತಿಂಗಳ ಜೈಲು ವಾಸದ ಬಳಿಕ ಪಾಕ್ ಗೆ ಮರಳಿದ ಶಾರುಖ್ ಅಭಿಮಾನಿ
ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಹಾಗೂ ನಟಿ ಕಾಜೋಲ್ ಅವರನ್ನು ನೋಡಲು ಗಡಿ ದಾಟಿ ಬಂದಿದ್ದ...

ಶಾರೂಖ್ ಅಭಿನಯದ ' ಝೀರೋ ' ಮೆಚ್ಚಿದ ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮಲಾಲ
ಇತ್ತೀಚಿಗೆ ಬಿಡುಗಡೆಗೊಂಡ ಶಾರೂಖ್ ಖಾನ್ ಅಭಿನಯದ ' ಝೀರೋ ಚಿತ್ರ ನಿರೀಕ್ಷಿತ ರೀತಿಯಲ್ಲಿ ಬಾಕ್ಸ್ ಆಫೀಸ್ ನಲ್ಲಿ ಹಿಟ್ ಆಗದಿದ್ದರೂ ಈ ಚಿತ್ರದ ಬಗ್ಗೆ ನೊಬೆಲ್ ಪ್ರಶಸ್ತಿ ಪುರಸ್ಕೃತೆ ಪಾಕಿಸ್ತಾನದ ಮಲಾಲ ಯೂಸಫ್ ಝಾಯಿ ಮೆಚ್ಚಿಕೊಂಡಿದ್ದಾರೆ.

ಕೆಜಿಎಫ್ ಅಬ್ಬರ: ಬಾಕ್ಸ್ ಆಫೀಸ್‌ನಲ್ಲಿ ಜೀರೋ ಹಿಂದಿಕ್ಕಿದ ಕೆಜಿಎಫ್, ಮೊದಲ ದಿನ ಕಲೆಕ್ಷನ್ ಎಷ್ಟು ಕೋಟಿ?
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ದೇಶಾದ್ಯಂತ ಧೂಳೆಬ್ಬಿಸುತ್ತಿದ್ದು ಅಭಿಮಾನಿಗಳಿಗೆ ರಸದೌತಣ ನೀಡುತ್ತಿದೆ. ವಿಮರ್ಶಕರಿಂದಲೂ ಸಕಾರಾತ್ಮಕ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಜೀರೋ ಚಿತ್ರದಲ್ಲಿನ ಶಾರುಖ್ ಕುಬ್ಜನ ಪಾತ್ರಕ್ಕೆ ಅಭಿಮಾನಿಗಳು ಫಿದಾ!
ಈದ್ ವಿಶೇಷ ಎಂಬಂತೆ ಬಾಲಿವುಡ್ ನಟ ಬಾದ್ಶಾ ಶಾರುಖ್ ಖಾನ್ ಅಭಿನಯದ ಜೀರೋ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಸಲ್ಮಾನ್ ಖಾನ್ ಹಾಗೂ ಶಾರುಖ್ ಖಾನ್ ಒಂದೇ...

ಅತ್ಯಾಚಾರ ಪ್ರಕರಣ: 'ಚೆನ್ನೈ ಎಕ್ಸ್ ಪ್ರೆಸ್' ನಿರ್ಮಾಪಕ ಕರೀಂ ಮೊರಾನಿ ಬಂಧನ
5 ವರ್ಷದ ಯುವತಿಯನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ ಬಾಲಿವುಡ್ ನಿರ್ಮಾಪಕ ಕರೀಂ ಮೊರಾನಿಯನ್ನು ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ.

